Kornersite

Bengaluru Just In Karnataka State

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್-ಎರಡು ಹೊಸ ಮಾರ್ಗದಲ್ಲಿ ಸಂಚಾರ ಆರಂಭ

ಬೆಂಗಳೂರಿನಲ್ಲಿ ಮೆಟ್ರೋ ರೈಲು ಆಗಸ್ಟ್‌ ತಿಂಗಳಿಂದ ಇನ್ನೂ ಎರಡು ಹೊಸ ಮಾರ್ಗದಲ್ಲಿ ಸಂಚಾರಿಸಲಿದೆ. ಇದರಿಂದಾಗಿ ಬರೋಬ್ಬರಿ 5 ಲಕ್ಷಕ್ಕೂ ಅಧಿಕ ಪ್ರಯಾಣಿಕರಿಗೆ ಸಹಾಯವಾಗಲಿದೆ. ಬೈಯಪ್ಪನಹಳ್ಳಿ- ಕೆ.ಆರ್.ಪುರ ಹಾಗೂ ಕೆಂಗೇರಿ- ಚಲ್ಲಘಟ್ಟದ ನಡುವೆ ಮುಂದಿನ ತಿಂಗಳು ಮೆಟ್ರೋ ಸೇವೆ ಆರಂಭವಾಗಲಿದೆ. ಆಗಸ್ಟ್ ಕೊನೆ ವಾರದಲ್ಲಿ ನೇರಳೆ ಮಾರ್ಗದ ವಿಸ್ತರಿತವಾದ ಬೈಯಪ್ಪನಹಳ್ಳಿ- ಕೆ.ಆರ್.ಪುರ ನಡುವಿನ 2.5 ಕಿ.ಮೀ ಮಾರ್ಗದಲ್ಲಿ ಹೊಸದಾಗಿ ಮೆಟ್ರೋ ರೈಲು ಉದ್ಘಾಟನೆಯಾಗಲಿದೆ. ಕೆಂಗೇರಿ – ಚಲ್ಲಘಟ್ಟ ನಡುವಿನ 1.9 ಮೆಟ್ರೋ ಮಾರ್ಗವೂ ಕೂಡ ವಾಣಿಜ್ಯ ಸೇವೆಗೆ ಮುಕ್ತವಾಗಲಿದೆ […]

Crime Just In State

ಮೆಟ್ರೋ ರೈಲಿನಲ್ಲಿ ಚಪ್ಪಲಿ ಹಿಡಿದು ಕಿತ್ತಾಡಿದ ಲೇಡೀಸ್!

ಮೆಟ್ರೋದಲ್ಲಿ (Metro) ಒಂದಲ್ಲ ಒಂದು ರೀತಿಯ ಘಟನೆಗಳು ವೈರಲ್ ಆಗುತ್ತಲೇ ಇರುತ್ತವೆ. ಇದೀಗ ಮತ್ತೊಂದು ವಿಡಿಯೋ ವೈರಲ್ ಆಗುತ್ತಿದೆ. ಅದೇನಪ್ಪ ಅಂದ್ರೆ ಮೆಟ್ರೋ ರೈಲಿನಲ್ಲಿ ಇಬ್ಬರು ಮಹಿಳೆಯರು ಚಪ್ಪಲಿ ಹಿಡಿದುಕೊಂಡು ಕಿತ್ತಾಡಿದ್ದಾರೆ. ಇದೀಗ ಈ ವಿಡಿಯೋ ಸಖತ್ ವೈರಲ್ (Viral Video)ಆಗುತ್ತಿದೆ. ಈ ಘಟನೆ ನಡೆದಿರೋದು ದೆಹಲಿ ಮೆಟ್ರೋ ರೈಲಿನಲ್ಲಿ. ಈ ವಿಡಿಯೋದಲ್ಲಿ ಕ್ಲೀಯರ್ ಆಗಿ ಕಾಣುತ್ತೆ, ಮಹಿಳೆಯೊಬ್ಬರು ತಮ್ಮ ಕೈಯಲ್ಲಿ ಚಪ್ಪಲಿ ಹಿಡಿದುಕೊಂಡಿದ್ದಾರೆ. ಇನ್ನೊಬ್ಬ ಮಹಿಳೆ ಸ್ಟೀಲ್ ಬಾಟಲಿ ಹಿಡಿದುಕೊಂಡಿದ್ದಾರೆ. ಜೊತೆಗೆ ಇದ್ದ ಇನ್ನೀತರ ಮಹಿಳೆಯರು […]