IPL 2023: ಭರ್ಜರಿ ಜಯ ಸಾಧಿಸಿದ ಮುಂಬಯಿ ಇಂಡಿಯನ್ಸ್ ತಂಡ! ಪ್ಲೇ ಆಫ್ ಕನಸು ಬಹುತೇಕ ಜೀವಂತ!
Mohali : ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಇಶಾನ್ ಕಿಶನ್ (Ishan Kishan) ಹಾಗೂ ಸೂರ್ಯಕುಮಾರ್ ಯಾದವ್ (Suryakumar Yadav) ಭರ್ಜರಿ ಅರ್ಧ ಶತಕಗಳ ನೆರವಿನಿಂದ ಮುಂಬಯಿ ಇಂಡಿಯನ್ಸ್ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ಗೆಲ್ಲಲು 215 ರನ್ ಗಳ ಗುರಿ ಪಡೆದ ಮುಂಬಯಿ ಇಂಡಿಯನ್ಸ್ ತಂಡದ ಬ್ಯಾಟ್ಸಮನ್ ಗಳು ಆಕ್ರಮಣ ಕಾರಿ ಬ್ಯಾಟಿಂಗ್ ನಡೆಸಿ, 18.5 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 216 ರನ್ ಗಳಿಸಿ ಭರ್ಜರಿ ಜಯ ಸಾಧಿಸಿತು. ಈ […]