Kornersite

Crime Just In National State Tech

Mobile Blast: ಮಕ್ಕಳಿಗೆ ಮೊಬೈಲ್ ಕೊಡುವ ಮುನ್ನ ಎಚ್ಚರ!! ವಿಡಿಯೋ ನೋಡುವಾಗ ಬ್ಲಾಸ್ಟ್ ಆದ ಮೊಬೈಲ್!

ಮೊಬೈಲ್ ನಲ್ಲಿ ವಿಡಿಯೋ ನೋಡುತ್ತಿದ್ದಾಗ ಬ್ಲಾಸ್ಟ್ ಆಗಿ ಬಾಲಕಿ ಸಾವನ್ನಪ್ಪಿರುವ ಘಟನೆ ಕೇರಳದ ತಿರುವಿಲ್ವಾಮಲದಲ್ಲಿ ನಡೆದಿದೆ. 8 ವರ್ಷದ ಬಾಲಕಿ (Girl)ಯನ್ನು ಆದಿತ್ಯಶ್ರೀ ಎನ್ನಲಾಗಿದೆ. ಮೊಬೈಲ್ (Mobile) ನ್ನು ರಾತ್ರಿ ಸುಮಾರು 10:30ರ ಸಂದರ್ಭದಲ್ಲಿ ಬಳಸುತ್ತಿದ್ದಾಗ ಅದು ಸ್ಫೋಟಗೊಂಡಿದೆ. ಈ ಸಂದರ್ಭದಲ್ಲಿ ಬಾಲಕಿ ಮೊಬೈಲ್ ನಲ್ಲಿ ವಿಡಿಯೋ ನೋಡುತ್ತಿದ್ದಳು ಎನ್ನಲಾಗಿದೆ. ಮೊಬೈಲ್ ಆಕೆಯ ಕೈಯಲ್ಲಿದ್ದಾಗಲೇ ಸ್ಫೋಟಗೊಂಡಿದ್ದರಿಂದ ಆಕೆಗೆ ಗಂಭೀರವಾದ ಗಾಯಗಳಾಗಿದ್ದವು. ಕೂಡಲೇ ಆಕೆಯನ್ನು ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಸಂದರ್ಭದಲ್ಲಿ ಬಾಲಕಿ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ. ಆದಿತ್ಯಶ್ರಿ […]