Mobile Blast: ಮೊಬೈಲ್ ಜೇಬಲ್ಲಿ ಇಟ್ಟುಕೊಳ್ಳುವ ಮುನ್ನ ಹುಷಾರ್!
ವ್ಯಕ್ತಿಯೊಬ್ಬರು ಹೋಟೆಲ್ ನಲ್ಲಿ ಚಹಾ (Tea) ಕುಡಿಯುತ್ತಿದ್ದ ಸಂದರ್ಭದಲ್ಲಿ ಶರ್ಟ್ ಜೇಬಿನಲ್ಲಿದ್ದ ಮೊಬೈಲ್ (Mobile Blast) ಏಕಾಏಕಿ ಬ್ಲಾಸ್ಟ್ ಆದ ಘಟನೆ ಕೇರಳ (Kerala) ದಲ್ಲಿ ನಡೆದಿದೆ. ಈ ಘಟನೆ ಮರೋಟಿಚಾಲ್ ಎಂಬಲ್ಲಿ ನಡೆದಿದೆ. 70 ವರ್ಷದ ಇಲಿಯಾಸ್ ಎಂಬವರು ಹೋಟೆಲಿನಲ್ಲಿ ತಮ್ಮ ಪಾಡಿಗೆ ಟೀ ಕುಡಿಯುತ್ತಾ ಕುಳಿತಿದ್ದರು. ಈ ಸಂದರ್ಭದಲ್ಲಿ ಅವರ ಕಿಸೆಯಲ್ಲಿದ್ದ ಮೊಬೈಲ್ ಏಕಾಏಕಿ ಬ್ಲಾಸ್ಟ್ ಆಗಿದೆ. ಕೂಡಲೇ ಅವರ ಶರ್ಟ್ ಗೆ ಬೆಂಕಿ ಹೊತ್ತಿಕೊಂಡಿದೆ. ಆಗ ಇಲಿಯಾಸ್ ಕಿಸೆಯಲ್ಲಿದ್ದ ಮೊಬೈಲ್ ಬಿಸಾಕಿದ್ದಾರೆ. ಅಲ್ಲದೆ […]