Kornersite

Just In National Politics

ಭಯೋತ್ಪಾದನೆಯಿಂದ ಮುಕ್ತವಾದ ವಾತಾವರಣ ಸೃಷ್ಟಿಯಾಗಬೇಕು

ಟೋಕಿಯೊ: ಭಾರತವು ನೆರೆಯ ಪಾಕಿಸ್ತಾನದೊಂದಿಗೆ (Pakistan) ಸಾಮಾನ್ಯ ಸಂಬಂಧ ಬಯಸುತ್ತದೆ. ಆದರೆ, ಆದರೆ ಭಯೋತ್ಪಾದನೆಯಿಂದ ಮುಕ್ತವಾದ ಅನುಕೂಲಕರ ವಾತಾವರಣವನ್ನು ಸೃಷ್ಟಿಸುವುದು ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು ಇಸ್ಲಾಮಾಬಾದ್‌ನ ಜವಾಬ್ದಾರಿ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಭಯೋತ್ಪಾದನೆ ಮತ್ತು ಹಗೆತನದಿಂದ ಮುಕ್ತವಾದ ಅನುಕೂಲಕರ ವಾತಾವರಣ ಸೃಷ್ಟಿಸುವುದು ಅವರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ಜವಾಬ್ದಾರಿ ಪಾಕಿಸ್ತಾನದ ಮೇಲಿದೆ ಎಂದು ಹೇಳಿದ್ದಾರೆ. ಉಕ್ರೇನ್‌ನ ಮೇಲಿನ ಆಕ್ರಮಣಕ್ಕಾಗಿ ದೀರ್ಘಕಾಲದ ಮಿಲಿಟರಿ ಪಾಲುದಾರ ರಷ್ಯಾವನ್ನು ಭಾರತ […]

Bengaluru Just In Karnataka National Politics State

2 ಸಾವಿರ ರೂಪಾಯಿ ನೋಟ್ ಹಿಂದೆ ಪಡೆದ RBI

Bangalore : ದೇಶದಲ್ಲಿ ಚಲಾವಣೆಯಲ್ಲಿದ್ದ 2,000 ರೂ. ಮುಖಬೆಲೆಯ ನೋಟುಗಳನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ರದ್ದು ಮಾಡಿದೆ. ಇದಕ್ಕೆ ನಿಯೋಜಿತ ಸಿಎಂ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. 2023ರ ಸೆಪ್ಟೆಂಬರ್ 30ರ ಒಳಗೆ ಬ್ಯಾಂಕುಗಳಲ್ಲಿ 2000 ರೂ. ನೋಟುಗಳನ್ನು ಬದಲಾಯಿಸಿಕೊಳ್ಳುವಂತೆ ಆರ್‌ಬಿಐ ಪ್ರಕಟಣೆ ಮೂಲಕ ಸೂಚಿಸಿದೆ. ಈ ಕುರಿತು ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ಸಿದ್ದರಾಮಯ್ಯ(Siddaramaiah), ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದ ಮತ್ತೊಮ್ಮೆ ನೋಟು ನಿಷೇಧ ಆಗಿದೆ. ಸರ್ಕಾರದ ವೈಫಲ್ಯಗಳಿಂದ ಜನರ […]

Bengaluru Just In Karnataka Politics State

Narendra Modi: ಕರ್ನಾಟಕ ಅಭಿವೃದ್ಧಿ ಮಾಡಿ ನಿಮ್ಮ ಪ್ರೀತಿಗೆ ಋಣಿಯಾಗಿರುತ್ತೇನೆ; ಮೋದಿ!

shivamogga : ಕರ್ನಾಟಕದ ಸಂಪೂರ್ಣ ಅಭಿವೃದ್ಧಿ ಮಾಡಿ, ನಿಮ್ಮ ಪ್ರೀತಿಯ ಬಡ್ಡಿ ತೀರಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಆಯನೂರಿನಲ್ಲಿ ನಡೆದ ಚುನಾವಣಾ (Election) ಪ್ರಚಾರದ ವೇಳೆ ಮಾತನಾಡಿದ ಅವರು, ಯಡಿಯೂರಪ್ಪ (BS Yediyurappa) ಅವರ ನೆಲದಿಂದ ರಾಜ್ಯದ ಜನರಿಗೆ ಗ್ಯಾರಂಟಿ ನೀಡುತ್ತೇನೆ. ರಾಜ್ಯದಲ್ಲಿ ಒಂದು ಬಲೂನ್‍ಗೆ ಹವಾ ತುಂಬಿದೆ. ಸುಳ್ಳು ಗಾಳಿ ತುಂಬಿ ಬಲೂನ್ ಹಾರಿಸಲು ಹಲವರು ಯತ್ನಿಸುತ್ತಿದ್ದಾರೆ. ಇದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಮತದಾರರೇ ಆ ಬಲೂನ್ ನುಚ್ಚುನೂರು ಮಾಡಿದ್ದಾರೆ. ಹೆದರಿದ […]

Bengaluru Just In Karnataka Politics State

Karnataka Assembly Election: ಮೋದಿ ರೋಡ್ ಶೋ ವೇಳೆ ಮಾರ್ದನಿಸಿದ ‘ಭಜರಂಗಿ’

Bangalore : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನ 11 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಭರ್ಜರಿ ರೋಡ್ ಶೋ (Road Show) ನಡೆಸಿದ್ದಾರೆ. ಈ ಸಂದರ್ಭದಲ್ಲಿ ರಸ್ತೆ ಬದಿಯಲ್ಲಿ ಆಂಜನೇಯ ಮೂರ್ತಿಗೆ ನಮಸ್ಕರಿಸಿದರು. ಕಾಂಗ್ರೆಸ್ ಬಿಡುಗಡೆಗೊಳಿಸಿದ್ದ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧಿಸುವಂತೆ ಹೇಳಲಾಗಿದ್ದ ವಿಷಯ ದೊಡ್ಡ ಮಟ್ಟದ ಚರ್ಚೆ ಹುಟ್ಟು ಹಾಕಿತ್ತು. ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ಕಾರ್ಯಕರ್ತರು ವಿರೋಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೋದಿ ರೋಡ್ ಶೋ ವೇಳೆ ಹನುಮಂತನ ಮುಖವಾಡ ಧರಿಸಿದ್ದರು. ಅಷ್ಟೇ ಅಲ್ಲದೇ […]

Bengaluru Just In Karnataka Politics State

Karnataka Assembly Election: ಜೈ ಭಜರಂಗ ಬಲಿ ಘೋಷಣೆ ಮೂಲಕ ಮಾತು ಆರಂಭಿಸಿದ ಪ್ರಧಾನಿ!

Mangalore : ರಾಜ್ಯ ರಾಜಕೀಯ ಕಣ ರಂಗೇರಿದ್ದು, ಭಜರಂಗದಳ ಬ್ಯಾನ್ ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಮದ್ಯೆ ಬಿಗ್ ಫೈಟ್ ನಡೆಯುತ್ತಿದೆ. ಇಂದು ಪ್ರಚಾರ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಭಜರಂಗಬಲಿ ಕೀ ಜೈ (Jai Bajrangbali) ಎಂದು ಹೇಳುವುದರ ಮೂಲಕ ಭಾಷಣ ಆರಂಭಿಸಿದ್ದಾರೆ. ಭಾರತ್‌ ಮಾತಾ ಕೀ ಜೈ ಎಂದು ಹೇಳಿ ಭಾಷಣ ಆರಂಭಿಸಿತ್ತು. ಆದರೆ, ಮೂಲ್ಕಿ ಪ್ರಚಾರ ಸಭೆಯಲ್ಲಿ ಭಾರತ್‌ ಮಾತಾಕೀ ಜೈ ಎಂದು ಹೇಳಿದ ಬಳಿಕ ತುಳುವಿನಲ್ಲಿ ಮಾತು […]

Bengaluru Just In Karnataka Politics State

Karnataka Assembly Election: ಮೈಸೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದ ಮೋದಿ; ಹೂವಿನ ಸುರಿಮಳೆ!

Mysore : ರಾಜ್ಯದಲ್ಲಿ ಚುನಾವಣಾ ಕಣ ರಂಗೇರಿದೆ. ಘಟಾನುಘಟಿ ನಾಯಕರೆಲ್ಲ ರಾಜ್ಯಕ್ಕೆ ಆಗಮಿಸಿ, ಹಗಲಿರುಳು ಪ್ರಚಾರ ಕಾರ್ಯ ನಡೆಸಿದ್ದಾರೆ. ಅಷ್ಟೇ ಅಲ್ಲ, ಗೆಲ್ಲುವ ತಂತ್ರ- ಪ್ರತಿ ತಂತ್ರ ರೂಪಿಸುತ್ತಿದ್ದಾರೆ. ಕರ್ನಾಟಕದಲ್ಲಿ (Karnataka) ಬಹುಮತದೊಂದಿಗೆ ಅಧಿಕಾರಕ್ಕೆ ತರಬೇಕು ಎಂದು ಪ್ರಧಾನಿ ಮೋದಿ (Narendra Modi) ಪಟ್ಟ ತೊಟ್ಟಂತಿದೆ. ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ (Mysuru) ಸುಮಾರು 4 ಕಿ.ಮೀವರೆಗೆ ಮೋದಿ ರೋಡ್ ಶೋ (Road Show) ನಡೆಸಿದ್ದಾರೆ. ಪ್ರಧಾನಿ ಮೋದಿ ಅವರು ಇಂದು ಕೋಲಾರ, ಚನ್ನಪಟ್ಟಣ, ಬೇಲೂರು, ಮೈಸೂರಿನಲ್ಲಿ ಅಬ್ಬರದ […]

Bengaluru Just In Karnataka Politics State

Karnata Assembly Election: ಜೆಡಿಎಸ್, ಕಾಂಗ್ರೆಸ್ ಗೆ ಮತ ನೀಡಿದರೆ, ಅಭಿವೃದ್ಧಿಗೆ ಹಿನ್ನಡೆ ಆದಂತೆ!

Ramanagar : ಮತದಾರರು ಜೆಡಿಎಸ್‌ಗೆ (JDS) ಮತ ನೀಡಿದರೆ ಅದು ಕಾಂಗ್ರೆಸ್‌ನ (Congress) ಖಾತೆಗೆ ಹೋಗುತ್ತದೆ. ಕರ್ನಾಟಕದಲ್ಲಿ (Karnataka) ಅಸ್ಥಿರ ಸರ್ಕಾರ ಆಗಲಿದೆ. ಇದರಿಂದ ಅಭಿವೃದ್ಧಿ ಅಸಾಧ್ಯ. ಹೀಗಾಗಿ ಬಿಜೆಪಿಗೆ ಮತ ನೀಡಿ ದು ಪ್ರಧಾನಿ ನರೇಂದ್ರ ಮೋದಿ (Narendra Modi) ಮನವಿ ಮಾಡಿದ್ದಾರೆ. ಚನ್ನಪಟ್ಟಣದಲ್ಲಿ ನಡೆದ ಬೃಹತ್ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಅಸ್ಥಿರ ಸರ್ಕಾರಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರಣವಾಗಿದೆ. ಹೊರಗಿನ ನೋಟಕ್ಕಷ್ಟೇ ಎರಡು, ಒಳಗಡೆ ಎರಡೂ ಒಂದೇ ಆಗಿದೆ. ಎರಡೂ ಪಕ್ಷಗಳು ಭ್ರಷ್ಟಾಚಾರಕ್ಕೆ […]

Bengaluru Just In Karnataka Politics State

Karnataka Assembly Election: ಕಾಲಿಗೆ ಬಿದ್ದವರಿಗೆ ಸಂಸ್ಕೃತಿ ಹೇಳಿಕೊಟ್ಟ ಮೋದಿ!

Kolar : ಪ್ರಧಾನಿ ನರೇಂದ್ರ ಮೋದಿ ಅವರು ನವ ಕರ್ನಾಟಕ ಸಂಕಲ್ಪ ಸಮಾವೇಶಕ್ಕಾಗಿ ರಾಜ್ಯಕ್ಕೆ ಆಗಮಿಸಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಚುನಾವಣಾ ಕಾವು ರಂಗೇರಿದೆ. ಕೋಲಾರ (Kolar) ತಾಲೂಕಿನ ಕೆಂದಟ್ಟಿ ಬಳಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಮಾವೇಶದ ಪಕ್ಕದಲ್ಲೇ ನಿರ್ಮಾಣ ಮಾಡಲಾಗಿದ್ದ ಹೆಲಿಪ್ಯಾಡ್‌ನಲ್ಲಿ ಪ್ರಧಾನಿ ಮೋದಿ ಅವರನ್ನು ಬಿಜೆಪಿ (BJP) ನಾಯಕರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕಾಲಿಗೆರಗಿದ ಕೆಜಿಎಫ್ ಬಿಜೆಪಿ ಮುಖಂಡ ಶ್ರೀನಿವಾಸ್‌ಗೆ ಮೋದಿ ಬೆನ್ನಿಗೆ ಗುದ್ದಿ ಇದು ಬಿಜೆಪಿ ಸಂಸ್ಕೃತಿಯಲ್ಲ ಎಂದು ಹೇಳಿದರು. ಕಾರ್ಯಕ್ರಮದ ಸಂದರ್ಭದಲ್ಲಿ ಪ್ರಧಾನಿಗೆ ಸಂಸದ […]

Bengaluru Just In Karnataka Politics State

Karnataka Assembly Election: ಬಿಜೆಪಿಗೆ ನೆಲೆ ಇಲ್ಲದ ಕ್ಷೇತ್ರದಲ್ಲಿ ಇಂದು ಪ್ರಧಾನಿಯಿಂದ ಪ್ರಚಾರ!

Mysore : ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಚುನಾವಣೆ ಅಖಾಡಕ್ಕೆ ಇಳಿದಿದ್ದಾರೆ. ಭಾನುವಾರ ಹಳೇ ಮೈಸೂರು (Old Mysuru) ಭಾಗದ ನಾಲ್ಕು ಜಿಲ್ಲೆಗಳಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ. ಅಮಿತ್ ಶಾ (Amitshah) ಅವರು ಮೈಸೂರಿಗೆ ಬಂದು ಹೋದ ನಂತರ ಪ್ರಧಾನಿ ಮೋದಿ ಅವರು ಕೋಲಾರ, ಚನ್ನಪಟ್ಟಣ, ಬೇಲೂರಿನಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಇಂದು ಸಂಜೆ ಸಾಂಸ್ಕೃತಿಕ ನಗರಿಯಲ್ಲಿ ರೋಡ್ ಶೋ ನಡೆಯಲಿದ್ದು, ಮೈಸೂರು ಕರ್ನಾಟಕ ಭಾಗದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಿ ಮತ ಯಾಚನೆ ನಡೆಸಲಿದ್ದಾರೆ. […]

Bengaluru Just In Karnataka National Politics State

Karnataka Assembly Election: ಜೆಡಿಎಸ್, ಕಾಂಗ್ರೆಸ್ ಭದ್ರಕೋಟೆಗೆ ಲಗ್ಗೆಯಿಡಲಿರುವ ಪ್ರಧಾನಿ!

Bangalore: ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಎಲ್ಲ ಪಕ್ಷಗಳ ನಾಯಕರು ಮತಬೇಟೆ ಆರಂಭಿಸಿದ್ದಾರೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು 6 ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಮೇ. 10 ರಂದು ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಏಣಿಕೆ ನಡೆಯಲಿದೆ. ಮತ್ತೊಮ್ಮೆ ಅಧಿಕಾರಕ್ಕೆ ಪಕ್ಷವನ್ನು ತರಲೇಬೇಕು ಎಂದು ಬಿಜೆಪಿ ಹರಸಾಹಸ ಪಡುತ್ತಿದೆ. ಈ ಬಾರಿಯೂ ಮೋದಿ ಮುಖ ತೋರಿಸಿ, ಮತ ಗಿಟ್ಟಿಸಿಕೊಳ್ಳಲು ಬಿಜೆಪಿ ತಂತ್ರ ಹೆಣೆದಿದೆ. ಹೀಗಾಗಿ ಈ ಬಾರಿ […]