2 ಸಾವಿರ ರೂಪಾಯಿ ನೋಟ್ ಹಿಂದೆ ಪಡೆದ RBI
Bangalore : ದೇಶದಲ್ಲಿ ಚಲಾವಣೆಯಲ್ಲಿದ್ದ 2,000 ರೂ. ಮುಖಬೆಲೆಯ ನೋಟುಗಳನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ರದ್ದು ಮಾಡಿದೆ. ಇದಕ್ಕೆ ನಿಯೋಜಿತ ಸಿಎಂ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. 2023ರ ಸೆಪ್ಟೆಂಬರ್ 30ರ ಒಳಗೆ ಬ್ಯಾಂಕುಗಳಲ್ಲಿ 2000 ರೂ. ನೋಟುಗಳನ್ನು ಬದಲಾಯಿಸಿಕೊಳ್ಳುವಂತೆ ಆರ್‌ಬಿಐ ಪ್ರಕಟಣೆ ಮೂಲಕ ಸೂಚಿಸಿದೆ. ಈ ಕುರಿತು ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ಸಿದ್ದರಾಮಯ್ಯ(Siddaramaiah), ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದ ಮತ್ತೊಮ್ಮೆ ನೋಟು ನಿಷೇಧ ಆಗಿದೆ. ಸರ್ಕಾರದ ವೈಫಲ್ಯಗಳಿಂದ ಜನರ […]





