Karnataka Assembly Election: ನೀವು ಬಿಟ್ಟರೂ 40 ಪರ್ಸೆಂಟ್ ಕರ್ಮ ನಿಮ್ಮನ್ನು ಬಿಡುವುದಿಲ್ಲ ಎಂದು ಕಾಲೆಳೆದ ಸಿದ್ದರಾಮಯ್ಯ!
Bangalore : ನಿನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಬೆಂಗಳೂರಿನ (Bengaluru) 11 ವಿಧಾನಸಭಾ ವ್ಯಾಪ್ತಿಯಲ್ಲಿ ಭರ್ಜರಿ ರೋಡ್ ಶೋ(Road Show) ನಡೆಸಿದ್ದಾರೆ. ರೋಡ್ ಶೋ ಸಂದರ್ಭದಲ್ಲಿ ಕ್ಲಿಕ್ಕಿಸಿದ ಫೋಟೋವನ್ನು ಬಿಜೆಪಿ ವೈರಲ್ ಮಾಡಿದೆ. ಆದರೆ, ಈ ಫೋಟೋವೊಂದರಲ್ಲ ಮಳಿಗೆಯ ಮೇಲೆ 40% ಆಫರ್ ಇರುವ ಪೋಸ್ಟರ್ ಕಂಡು ಬಂದಿದೆ. ಹೀಗಿಗ ಈ ಫೋಟೋವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ (Siddaramaiah) ಅವರು ʻನೀವು ಬಿಟ್ಟರೂ 40% ಕರ್ಮ ನಿಮ್ಮನ್ನು ಬಿಡದೆ ಹಿಂಬಾಲಿಸುತ್ತಿದೆ ಮೋದಿಜೀ […]