Kornersite

Bengaluru Karnataka Politics State

MP Renukacharya: ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಚಿವ ರೇಣುಕಾಚಾರ್ಯ!

Davanagere : ಕರ್ನಾಟಕ ವಿಧಾನಸಭಾ ಚುನಾವಣೆ(Karnataka Assembly Election) ಯಲ್ಲಿ ಸೋಲು ಅನುಭವಿಸಿದ ಬಿಜೆಪಿಯ ಎಂ.ಪಿ. ರೇಣುಕಾಚಾರ್ಯ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೆ. ಕೋವಿಡ್ ಸಂದರ್ಭದಲ್ಲಿಯಂತೂ ಜೀವದ ಹಂಗು ತೊರೆದು ಜನರ ಸೇವೆ ಮಾಡಿದ್ದೆ. ಆದರೂ ಜನರು ನನ್ನನ್ನು ಸೋಲಿಸಿದರು. ಹೀಗಾಗಿ ನಾನು ಇನ್ನು ಮುಂದೆ ರಾಜಕೀಯವನ್ನೇ ಬಿಡುತ್ತೇನೆ. ರಾಜಕೀಯದಿಂದ ನಿವೃತ್ತಿ ಪಡೆದು, ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರ ಪರವಾಗಿ ಕೆಲಸ ಮಾಡುತ್ತೇನೆ. […]

Bengaluru Just In Karnataka Politics State

Karnataka Assembly Election: ಶಾಸಕ ರೇಣುಕಾಚಾರ್ಯರಿಗೆ ಮುಖಭಂಗ; ಗ್ರಾಮದೊಳಗೆ ಬಿಡದ ಜನರು!

ಬಿಜೆಪಿ ಶಾಸಕ ಎಂ.ಪಿ. ರೇಣುಕಾರ್ಯಾಚರಿಗೆ ಮತದಾರರು ಚಳಿ ಬಿಡಿಸಿದ್ದಾರೆ. ನ್ಯಾಮತಿ ತಾಲೂಕಿನ ಕಂಕನಹಳ್ಳಿ ತಾಂಡಾದಲ್ಲಿ (Kankanagalli Tanda) ನಡೆದಿದೆ. ಚುನಾವಣೆ (Assembly Election) ಹಿನ್ನೆಲೆ ಶಾಸಕ ರೇಣುಕಾಚಾರ್ಯ ತಮ್ಮ ಬೆಂಬಲಿಗರ ಜೊತೆಯಲ್ಲಿ ಕಂಕನಹಳ್ಳಿ ತಾಂಡಾಕ್ಕೆ ಪ್ರಚಾರಕ್ಕಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಒಳಗೆ ಬಿಡದೆ, ಮರಳಿ ಕಳುಹಿಸಿದ್ದಾರೆ. ಈ ಗ್ರಾಮದಲ್ಲಿ ನಿಮ್ಮಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ. ಎಸ್ಸಿ ಎಂದು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಮೋಸ ಮಾಡಿದ್ದೀರಿ. ಒಳ ಮೀಸಲಾತಿ ತಂದು ಲಂಬಾಣಿ ಸಮುದಾಯದ […]

Bengaluru Just In Karnataka State

Karnataka Assembly Election 2023: ಕೆ.ಎಸ್. ಈಶ್ವರಪ್ಪ ನಿವೃತ್ತಿ ನನಗೆ ದಿಗ್ಭ್ರಮೆ ತಂದಿದೆ- ರೇಣುಕಾಚಾರ್ಯ

ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಅವರ ನಿವೃತ್ತಿ ನನಗೆ ದಿಗ್ಭ್ರಮೆ ತಂದಿದೆ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪಕ್ಷ ಕಟ್ಟುವಲ್ಲಿ ಯಡಿಯೂರಪ್ಪ ಅವರ ಜೊತೆ ಈಶ್ವರಪ್ಪ ಅವರ ಪಾತ್ರ ಬಹುದೊಡ್ಡದಿದೆ. ಈಶ್ವರಪ್ಪ ಅವರು ಸಚಿವರಾಗಿ, ಉಪಮುಖ್ಯಮಂತ್ರಿಯಾಗಿ ಉತ್ತಮ ಕೆಲಸ ಮಾಡಿದ್ದಾರೆ. ಬಸವಣ್ಣನವರ ತತ್ವಗಳ ಆದಾರದ ಮೇಲೆ ಸಾಮಾಜಿಕ ನ್ಯಾಯ ನೀಡಿದ್ದಾರೆ. ಅವರು ರಾಜಕೀಯ ನಿವೃತ್ತಿ ತೆಗೆದುಕೊಳ್ಳಬಾರದಾಗಿತ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ನಾಯಕರು ಅವರ ರಾಜೀನಾಮೆ ಪತ್ರ […]