Kornersite

Bengaluru Crime Just In Karnataka State

ಧೋನಿ ಫ್ಯಾನ್ಸ್ ಮನಗೆದ್ದ ಹಾರ್ದಿಕ್; ದೇವರು ಒಳ್ಳೆಯವರಿಗೆ ಒಳ್ಳೆಯದು ಮಾಡುತ್ತಾನೆ!

ಪ್ರಸಕ್ತ ಸಾಲಿನ 16ನೇ ಆವೃತ್ತಿಯ ಐಪಿಎಲ್ ಚಾಂಪಿಯನ್ ಆಗಿ ಚೆನ್ನೈ ಸೂಪರ್ ಕಿಂಗ್ಸ್ ಹೊರ ಹೊಮ್ಮಿದೆ. ಗುಜರಾತ್ ಟೈಟಾನ್ಸ್ ವಿರುದ್ಧ ಚೆನ್ನೈ ಐದು ವಿಕೆಟ್‌ ಗಳ ರೋಚಕ ಜಯ ಸಾಧಿಸಿದೆ. ಈ ಸಂದರ್ಭದಲ್ಲಿ ರನ್ನರ್ ಅಪ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ, ಚೆನ್ನೈ ತಂಡದ ಅಭಿಮಾನಿಗಳ ಮನ ಗೆದ್ದಿದ್ದಾರೆ. ಮೊದಲು ಬ್ಯಾಟ್ ಮಾಡಿದ ಗುಜರಾತ್ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 214 ರನ್ ಗಳಿಸಿತ್ತು. ಸಾಯಿ ಸುದರ್ಶನ್ (96), ಸಹಾ (54), ಶುಭಮನ್ ಗಿಲ್ […]

Just In Sports

MS Dhoni: 5ನೇ ಬಾರಿ ಟ್ರೋಫಿಗೆ ಮುತ್ತಿಕ್ಕಿ ನಿವೃತ್ತಿ ಬಗ್ಗೆ ಮಾತನಾಡಿದ ಧೋನಿ!

ಐಪಿಲ್ 16ನೇ ಆವೃತ್ತಿಯ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐದನೇ ಬಾರಿ ಐಪಿಎಲ್ ಟ್ರೋಫಿ ಗೆದ್ದುಕೊಂಡಿದೆ. ಈ ಮೂಲಕ ಅತಿ ಹೆಚ್ಚು ಬಾರಿ ಚಾಂಪಿಯನ್ ಆದ ತಂಡಗಳ ಸಾಲಿನಲ್ಲಿ ಚೆನ್ನೈ, ಮುಂಬಯಿ ಇಂಡಿಯನ್ಸ್ ಜೊತೆ ಸ್ಥಾನ ಪಡೆದುಕೊಂಡಿದೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಡಕ್ವರ್ತ್ ಲುಯಿಸ್ ನಿಯಮದ ಅನ್ವಯ ಸಿಎಸ್ ಕೆ 5 ವಿಕೆಟ್ ಗಳ ರೋಚಕ ಜಯ ಸಾಧಿಸಿದೆ.ಐಪಿಎಲ್ 2023 ಟೂರ್ನಿ ಆರಂಭವಾದಾಗಿನಿಂದ ಇದು ಸಿಎಸ್ಕೆ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಕೊನೆಯ ಐಪಿಎಲ್ […]

Just In Sports

MS Dhoni: ಮಹೇಂದ್ರಸಿಂಗ್ ಧೋನಿಗೆ ಫೈನಲ್ ನಿಂದ ಬ್ಯಾನ್ ಭೀತಿ?

ಐಪಿಎಲ್ ನ ಮೊದಲ ಕ್ವಾಲಿಫೈಯರ್ ಪಂದ್ಯವನ್ನು ಈಗಾಗಲೇ ಸೂಪರ್ ಕಿಂಗ್ ಗೆದ್ದಿದೆ. ಆದರೆ, ನಾಯಕ ಮಹೇಂದ್ರ ಸಿಂಗ್ ಧೋನಿ ಫೈನಲ್ ಪಂದ್ಯದಿಂದ ಹೊರಗೆ ಉಳಿಯುವ ಭೀತಿ ಎದುರಿಸುತ್ತಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದ ಸಂದರ್ಭದಲ್ಲಿ ಅಂಪೈರ್ ಜೊತೆ ವಾಗ್ವಾದ ನಡೆಸಿದ್ದನ್ನು ಮ್ಯಾಚ್ ರೆಫರಿ ಗಂಭೀರವಾಗಿ ಪರಿಗಣಿಸಿದ್ದಾರೆ. ಇನಿಂಗ್ಸ್ನ 16ನೇ ಓವರ್ ನಲ್ಲಿ ಧೋನಿ ಯುವ ವೇಗಿ ಮಥೀಶ ಪತಿರಾಣಗೆ ಅವಕಾಶ ನೀಡಿದ್ದರು. ಆದರ ಅದಾಗಲೇ ಮೈದಾನದಿಂದ 9 ನಿಮಿಷಗಳ ಕಾಲ ಹೊರಗಿದ್ದ ಪತಿರಾಣ ಅವರನ್ನು ಅಂಪೈರ್ ತಡೆದರು. […]

Just In Sports

MS Dhoni: ಎಂ.ಎಸ್. ಧೋನಿ ನಿವೃತ್ತಿ ಯಾವಾಗ? ನಿವೃತ್ತಿ ಬಗ್ಗೆ ಹೇಳಿದ್ದೇನು?

ಎಂಎಸ್‌ ಧೋನಿ ಅವರು ತಾವಾಗಿಯೇ ಐಪಿಎಲ್‌ ನಿವೃತ್ತಿ ಕುರಿತು ಮಾತನಾಡದೆ ಇದ್ದರೂ ಆ ಪ್ರಶ್ನೆಗಳನ್ನು ಮಾಧ್ಯಮ ಸೇರಿದಂತೆ ಹಲವು ಕೇಳುತ್ತಿದ್ದಾರೆ. ಗುಜರಾತ್‌ ಟೈಟನ್ಸ್ ವಿರುದ್ಧ ಮೊದಲನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ಗೆಲುವಿನ ಬಳಿಕ ಎಂಎಸ್‌ ಧೋನಿಗೆ ಮತ್ತೊಮ್ಮೆ ನಿವೃತ್ತಿ ಬಗ್ಗೆ ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ಸಿಎಸ್‌ಕೆ ನಾಯಕ ಖಡಕ್ ಉತ್ತರ ನೀಡಿದ್ದಾರೆ. ಟೈನಟ್ಸ್ ವಿರುದ್ಧ 15 ರನ್‌ಗಳಿಂದ ಮೊದಲನೇ ಕ್ವಾಲಿಫೈಯರ್‌ ಪಂದ್ಯ ಗೆದ್ದ ಚೆನ್ನೈ ಸೂಪರ್ ಕಿಂಗ್ಸ, 10ನೇ ಬಾರಿ ಐಪಿಎಲ್‌ ಟೂರ್ನಿಯಲ್ಲಿ ಫೈನಲ್‌ […]

Just In Sports

IPL 2023: 9 ವರ್ಷಗಳ ಹಿಂದಿನ ಧೋನಿ ಟ್ವೀಟ್ ವೈರಲ್!

NewDelhi : ರಾಜಸ್ಥಾನದ (Rajasthan Royals) ವಿರುದ್ಧ ಬುಧವಾರ ನಡೆದ ಪಂದ್ಯದಲ್ಲಿ ನಾಯಕ ಧೋನಿಯ ಅಬ್ಬರದ ಬ್ಯಾಟಿಂಗ್ ನಡುವೆಯೂ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ತಂಡ ಮೂರು ರನ್‍ಗಳ ಅಂತರದಲ್ಲಿ ಸೋಲು ಕಂಡಿತು. ಇದರ ಬೆನ್ನಲ್ಲೇ ಒಂಬತ್ತು ವರ್ಷಗಳ ಹಿಂದೆ ಧೋನಿ (MS Dhoni) ಪ್ರಕಟಿಸಿದ್ದ ಟ್ವೀಟ್ ವೃರಲ್ ಆಗುತ್ತಿದೆ. ಟ್ವೀಟ್‍ನಲ್ಲಿ ಧೋನಿ ಯಾವ ತಂಡ ಗೆದ್ದರೂ ಪರವಾಗಿಲ್ಲ. ನಾನಿಲ್ಲಿ ಮನರಂಜನೆಗಾಗಿ ಇದ್ದೇನೆ ಎಂದು ಬರೆದಿದ್ದರುಕಳೆದ ಪಂದ್ಯಕ್ಕೂ ಈ ಟ್ವೀಟ್‍ಗೂ ಹೊಂದಿಕೊಳ್ಳುತ್ತದೆ. ಏಕೆಂದರೆ ಧೋನಿ […]