Kornersite

Crime Just In Maharashtra State

ಚಲಿಸುತ್ತಿದ್ದ ಆಟೋದಲ್ಲಿ ಪ್ರೇಯಸಿ ಕತ್ತು ಸೀಳಿ ಕೊಲೆ ಮಾಡಿದ ಪಾಗಲ್ ಪ್ರೇಮಿ

ಸೋಮವಾರ ಚಲುಸುತ್ತಿದ್ದ ಆಟೋದಲ್ಲಿ ತನ್ನ ಪ್ರೇಯಸಿಯ ಕತ್ತು ಸೀಳಿದ್ದಾನೆ ಪಾಗಲ್ ಪ್ರೇಮಿ. ಅಸಲಿಗೆ ಮುಂಬೈ ನ ಸಾಕಿನಾಕಾ ಬಳಿ ಜೋಡಿಯೊಂದು ಆಟೋದಲ್ಲಿ ಪ್ರಯಣಿಸುತ್ತಿತ್ತು. ಚಿಕ್ಕದೊಂದು ವಿಚಾರಕ್ಕೆ ಇಬ್ಬರ ಮಧ್ಯೆ ಗಲಾಟೆಯಾಗಿದೆ. ಮಾತು ಕೂಡ ಜೋರಾಗ್ತಾನೇ ಇತ್ತು. ಅದೇ ಕೋಪದಲ್ಲಿ ಸಡನ್ ಆಗಿ ಪ್ರೇಮಿ ತನ್ನ ಪ್ರೇಯಸಿಯ ಕತ್ತನ್ನ ಚಾಕುವಿನಿಂದ ಸೀಳಿಯೇ ಬಿಟ್ಟ. ನಂತರ ಆಟೋದಿಂದ ಜಿಗಿದು ಎಸ್ಕೇಪ್ ಆಗಿದ್ದಾನೆ. ಈ ಘಟನೆ ನಡೆದಿದ್ದು ಹಾಡಗಹಲೇ. ಯಾವ ವಿಚಾರಕ್ಕೆ ಕೊಲೆ ಆಯ್ತು ಅನ್ನೋದು ಇನ್ನು ತಿಳಿದು ಬಂದಿಲ್ಲ. ಸದ್ಯ […]

Just In Maharashtra National State

18 ಪ್ರಸಿದ್ದ ದೇವಾಲಯದಲ್ಲಿ ಡ್ರೆಸ್ ಕೋಡ್ ಜಾರಿ; ಕೆಲ ಉಡುಪುಗಳಿಗೆ ನಿಷೇಧ

Mumbai: ಇನ್ಮುಂದೆ ದೇವಸ್ಥಾನಕ್ಕೆ)temple) ಬೇಕಾಬಿಟ್ಟಿ ಉಡುಪು ಧರಿಸುವಂತಿಲ್ಲ. ಕಾರಣ 18 ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ(dress code) ಜಾರಿಗೊಳಿಸಿದ್ದಾರೆ. ಮಹಾರಾಷ್ಟ್ರದ(maharastra)ಮಂದಿರ ಮಹಾ ಸಂಘ ಹಾಗೂ ಹಿಂದೂ ಜನಜಾಗೃತಿ ಸಂಘಟನೆ ಈ ಮಹತ್ವದ ಆದೇಶ ಹೊರಡಿಸಿದೆ. ಇನ್ನು ಮುಂದೆ ಮಹಾರಾಷ್ಟ್ರದ 18 ದೇವಸ್ಥಾನಗಳಲ್ಲಿ ಹರಿದ ಫ್ಯಾಶನ್ ಜೀನ್ಸ್, ಸ್ಕರ್ಟ್, ಶಾರ್ಟ್ ಹಾಕಿ ಪ್ರವೇಶಿಸುವಂತಿಲ್ಲ. ಈ ರೀತಿಯ ಉಡುಪುಗಳಿಗೆ ನಿಷೇಧ ಹೇರಲಾಗಿದೆ. ಮಹಾರಾಷ್ಟ್ರದ ಮಂದಿರ ಮಹಾ ಸಂಘ ಹಾಗೂ ಹಿಂದೂ ಜನಜಾಗೃತಿ ಘಟಕ ಜಂಟಿಯಾಗಿ ಮಹತ್ವದ ಸಭೆ ನಡೆಸಿ ಈ ನಿರ್ಧಾರವನ್ನು […]

Bollywood Crime Entertainment Just In

ಬಾತ್ ರೂಮ್ ನಲ್ಲಿ ಶವವಾಗಿ ಪತ್ತೆಯಾದ ನಟ; ಸಾವಿಗೆ ಡ್ರಗ್ಸ್ ಕಾರಣ?

Mumbai : ಮತ್ತೊಬ್ಬ ನಟ (Actor) , ಮಾಡೆಲ್, ಫೋಟೋಗ್ರಾಫರ್ ಆದಿತ್ಯ ಸಿಂಗ್ ರಜಪೂತ್ (Aditya Singh Rajput) (32) ಮುಂಬಯಿ ಅಪಾರ್ಟ್ ಮೆಂಟ್ ನಲ್ಲಿರುವ (Mumbai Apartment) ತಮ್ಮ ಮನೆಯ ಬಾತ್‌ ರೂಮ್‌ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅಂಧೇರಿಯ ಅಪಾರ್ಟ್‌ಮೆಂಟ್‌ನಲ್ಲಿ ಆದಿತ್ಯ ಸಿಂಗ್ ರಜಪೂತ್ ವಾಸಿಸುತ್ತಿದ್ದರು. ಆದರೆ, ಬಾತ್ ರೂಮ್ ನಲ್ಲಿ ಬಿದ್ದಿದ್ದ ಅವರನ್ನು ಕೂಡಲೇ ಅವರ ಸ್ನೇಹಿತ ಹಾಗೂ ಅಪಾರ್ಟ್ ಮೆಂಟ್ ನ ಕಾವಲುಗಾರ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಆಸ್ಪತ್ರೆಗೆ ತಲುಪುವ ಮುನ್ನವೇ […]

Just In Sports

IPL 2023: ಮಹತ್ವದ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್ ಗೆ ಬಿಗ್ ಶಾಕ್; ಸ್ಟಾರ್ ಆಟಗಾರ ಟೂರ್ನಿಯಿಂದ ಔಟ್!

ಇಂದು ಮುಂಬಯಿ ಇಂಡಿಯನ್ಸ್ (Mumbai Indians)ಹಾಗೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡವು ನಿರ್ಣಾಯಕ ಪಂದ್ಯದಲ್ಲಿ ಸೆಣಸಾಟ ನಡೆಸಲಿವೆ. ಇಂದಿನ ಪಂದ್ಯ ಎರಡು ತಂಡಗಳಿಗೆ ಮುಖ್ಯವಾಗಿದೆ. ಈ ಸಂದರ್ಭದಲ್ಲಿಯೇ ಮುಂಬಯಿಗೆ ಆಘಾತ ಎದುರಾಗಿದ್ದು, ಸ್ಟಾರ್ ಆಟಗಾರ ಗಾಯದ ಸಮಸ್ಯೆಯಿಂದ ಹೊರ ಹೋಗಿದ್ದಾರೆ. ಇಂಡಿಯನ್ಸ್‌ ತಂಡದ ವೇಗಿ ಜೋಫ್ರಾ ಆರ್ಚರ್‌ (Jofra Archer) ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದಲೇ ಹೊರ ಬಿದ್ದಿದ್ದಾರೆ. ಈ ಕುರಿತು ಮುಂಬಯಿ ತಂಡವು ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. 10 ಪಂದ್ಯಗಳನ್ನಾಡಿರುವ ಆರ್ಚರ್ ಉತ್ತಮ […]

Just In Sports

IPL 2023: ಭರ್ಜರಿ ಜಯ ದಾಖಲಿಸಿದ ಗುಜರಾತ್; ಮತ್ತೆ ಸೋಲು ಕಂಡ ರೋಹಿತ್ ಪಡೆ!

Ahmedabad : ಭರ್ಜರಿ ಬ್ಯಾಟಿಂಗ್ ಹಾಗೂ ಬೌಲರ್‌ಗಳ ಉತ್ತಮ ಪ್ರದರ್ಶನದಿಂದಾಗಿ ಮುಂಬಯಿ ಇಂಡಿಯನ್ಸ್ ತಂಡವು (Mumbai Indians) ಗುಜರಾತ್‌ ಟೈಟಾನ್ಸ್‌ (Gujarat Titans) ವಿರುದ್ಧ 55 ರನ್‌ ಗಳ ಹೀನಾಯ ಸೋಲು ಕಂಡಿದೆ. ಗುಜರಾತ್‌ ತಂಡವು 6 ವಿಕೆಟ್‌ ನಷ್ಟಕ್ಕೆ 207 ರನ್‌ ಗಳಿಸಿತ್ತು. ಬೃಹತ್ ಸವಾಲಿನ ಮೊತ್ತ ಬೆನ್ನಟ್ಟಿದ ಮುಂಬಯಿ ತಂಡವು 20 ಓವರ್‌ ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ ಕೇವಲ 152 ರನ್‌ ಗಳಿಸಿ ಸೋಲು ಅನುಭವಿಸಿತು. ನಾಯಕ ರೋಹಿತ್‌ ಶರ್ಮಾ (Rohith Sharma) […]

Crime Just In National

Breaking News: ಬಿಸಿಲಿನ ತಾಪ; ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 11 ಜನ ಸಾವು!

Mumbai : ದೇಶದ ಹಲವು ಪ್ರದೇಶಗಳಲ್ಲಿ ಬಿಸಿಲಿನ ತಾಪಮಾನಕ್ಕೆ ಜನರು ರೋಸಿ ಹೋಗಿದ್ದಾರೆ. ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ ಸಮಾರಂಭಕ್ಕೆ (Maharashtra Bhushan Award Event) ಆಗಮಿಸಿದ್ದ 11 ಜನ ಸಾವನ್ನಪ್ಪಿದ್ದಾರೆ. ಸರ್ಕಾರದಿಂದ ಸಾಮಾಜಿಕ ಕಾರ್ಯಕರ್ತ ಅಪ್ಪಾಸಾಹೇಬ್ ಧರ್ಮಾಧಿಕಾರಿ ಅವರಿಗೆ ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah), ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ (Eknath Shinde) ಹಾಗೂ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ (Devendra Fadnavis) […]

Bollywood Entertainment Just In Mix Masala

Priyanka Chopra: ಮಗಳೊಂದಿಗೆ ಸಿದ್ಧಿ ವಿನಾಯಕನ ದರ್ಶನ ಪಡೆದ ನಟಿ ಪ್ರಿಯಾಂಕಾ ಚೋಪ್ರಾ

Mumbai : ಜಾಗತಿಕ ಐಕಾನ್ ಪ್ರಿಯಾಂಕಾ ಚೋಪ್ರಾ(Priyanka Chopra) ಅವರು ತಮ್ಮ ಪತಿ ಹಾಗೂ ಮಗಳೊಂದಿಗೆ ಮುಂಬಯಿನಲ್ಲಿ ಕೆಲವು ದಿನಗಳಿಂದ ನೆಲೆಸಿದ್ದಾರೆ. ಮುಂದಿನ ವೆಬ್ ಸರಣಿ `ಸಿಟಾಡೆಲ್’ ಪ್ರಚಾರದಲ್ಲಿ ಸದ್ಯ ಪ್ರಿಯಾಂಕಾ ನಿರತರಾಗಿದ್ದು, ಈ ಮಧ್ಯೆ ಗುರುವಾರ ತಮ್ಮ ಪುತ್ರಿ ಮಾಲ್ತಿ ಮೇರಿಯೊಂದಿಗೆ ನಗರದಲ್ಲಿನ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ.ಅವರು ದೇವಸ್ಥಾನಕ್ಕೆ ಹೋಗಿರುವ ಹಲವು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಫೋಟೋಗಳನ್ನು ಪ್ರಿಯಾಂಕಾ ಹಚ್ಚಿಕೊಂಡಿದ್ದಾರೆ. ಫೋಟೋಗಳಲ್ಲಿ ಪ್ರಿಯಾಂಕಾ ತಮ್ಮ ಮಗಳು ಮಾಲ್ತಿಯನ್ನು […]