Kornersite

Just In Sports

IPL 2023: ಕೇವಲ 20 ರನ್ ಸಿಡಿಸಿದರೂ ವಿಶೇಷ ದಾಖಲೆ ಬರೆದ ರೋಹಿತ್!

IPL : ಏ. 16ರಂದು ನಡೆದ ಐಪಿಎಲ್ನ 22ನೇ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 5 ವಿಕೆಟ್ ಗಳ ಜಯ ಸಾಧಿಸಿದೆ. ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ರೋಹಿತ್ 13 ಎಸೆತಗಳಲ್ಲಿ 1 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 20 ರನ್ ಬಾರಿಸಿದರು. ಇದರೊಂದಿಗೆ ವಿಶೇಷ ದಾಖಲೆಯನ್ನು ಕೂಡ ಮಾಡಿದ್ದಾರೆ. ಕೆಕೆಆರ್ ವಿರುದ್ಧ 20 ರನ್ ಕಲೆಹಾಕಿದ ರೋಹಿತ್ ಶರ್ಮಾ ಐಪಿಎಲ್ ನಲ್ಲಿ ಒಂದೇ ತಂಡದ ವಿರುದ್ಧ ಅತಿ ಹೆಚ್ಚು […]

Just In Sports

IPL 2023: ಕೆಟ್ಟ ದಾಖಲೆ ಬರೆದ ದಿನೇಶ್!

IPL 2023: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗುವ ಮೂಲಕ ಆರ್ ಸಿಬಿ ತಂಡದ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಅನಗತ್ಯ ದಾಖಲೆಯೊಂದನ್ನು ತಮ್ಮ ಹೆಸರಲ್ಲಿ ಬರೆದುಕೊಂಡಿದ್ದಾರೆ. ಈ ಬಾರಿಯ ಐಪಿಎಲ್ನಲ್ಲಿ 2ನೇ ಬಾರಿ ಸೊನ್ನೆ ಸುತ್ತುವ ಮೂಲಕ ಈ ವಿಶೇಷ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದ ದಿನೇಶ್ ಕಾರ್ತಿಕ್ ಅವರು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲೂ ಗೋಲ್ಡನ್ ಡಕ್ ಗೆ ಔಟಾಗಿದ್ದಾರೆ. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ […]

Just In Sports

Cricket: ಸೋಲಿನಿಂದ ಕಂಗೆಟ್ಟ ಆರ್ ಸಿಬಿಗೆ ಮತ್ತೊಂದು ಶಾಕ್!

IPL: ಪ್ರಸಕ್ತ ಸಾಲಿನ ಐಪಿಎಲ್ ನ(IPL) ಮೊದಲ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದ್ದ ಆರ್ ಸಿಬಿ(RCB) ಭರ್ಜರಿ ಗೆಲುವು ದಾಖಿಲಿಸುವುದರ ಮೂಲಕ ಆತ್ಮವಿಶ್ವಾಸದಿಂದಲೇ ತನ್ನ ಅಭಿಯಾನ ಆರಂಭಿಸಿತ್ತು. ಆದರೆ, ಎರಡನೇ ಪಂದ್ಯದಲ್ಲಿ ಹೀನಾಯ ಸೋಲು ಕಂಡಿತ್ತು. ಆದರೆ, ಈಗ ಆರ್ ಸಿಬಿಗೆ ಮತ್ತೊಂದು ಶಾಕ್ ಎದುರಾಗಿದೆ.ಆರ್‌ಸಿಬಿ ತಂಡದಿಂದ ಎಡಗೈ ವೇಗದ ಬೌಲರ್ ರೀಸ್ ಟೋಪ್ಲಿ ಹೊರ ಬಿದ್ದಿದ್ದಾರೆ. ಮುಂಬೈ ಇಂಡಿಯನ್ಸ್(Mumbai Indians) ವಿರುದ್ಧದ ಮೊದಲನೇ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವ ವೇಳೆ ರೀಸ್ ಟೋಪ್ಲಿ ಭುಜದ ಗಾಯಕ್ಕೆ ಒಳಗಾಗಿದ್ದರು. […]