Kornersite

Just In National Politics State

UCC ಜಾರಿ ಸುಳಿವು ನೀಡಿದ ಪ್ರಧಾನಿ ನರೇಂದ್ರ ಮೋದಿ: ಏನಿದು UCC..?

Bhopal: ಮಧ್ಯಪ್ರದೇಶದ ವಿಧಾನಸಭಾ ಚುನಾವಣೆ ನಡೆಯಲಿದ್ದು, ‘ಮೇರಾ ಬೂತ್ ಸಬ್ಸೆ ಮಜಬೂತ್’ ಅಭಿಯಾನ ಅಡಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಇಸ್ಲಾಂ ನಲ್ಲಿ ತ್ರಿವಳಿ ತಲಾಖ್ ವಿಲಕ್ಷಣವಾಗಿದ್ದರೆ ಅದನ್ನು ಮುಸ್ಲಿಂಮರೇ ಹೆಚ್ಚಿರುವ ಈಜೀಪ್ಟ್, ಇಂಡೋನೇಷಿಯಾ, ಕತಾರ್, ಜೋರ್ಡಾನ್, ಸಿರಿಯಾ, ಬಾಂಗ್ಲಾದೇಶ್ ಹಾಗೂ ಪಾಕಿಸ್ತಾನದಂತಹ ದೇಶಗಳಲ್ಲಿ ಯಾಕೆ ಆಚರಣೆಯಲ್ಲಿಲ್ಲ ಎಂದು ಪ್ರಶ್ನೇ ಮಾಡಿದ್ದಾರೆ. ಒಂದು ಕುಟುಂಬದ ವಿವಿಧ ಸದಸ್ಯರಿಗೆ ವಿಭಿನ್ನ ನಿಯಮಗಳು ಕೆಲಸ ಮಾಡುವುದಿಲ್ಲ. ಹಾಗೆಯೇ ದೇಶವು ಎರಡು ಕಾನೂನುಗಳ ಮೇಲೆ ನಡೆಸಲು ಸಾಧ್ಯವಿಲ್ಲ. ಶೇ. 90 […]

Just In National

ಐವರು ಪತ್ನಿಯರ ಗಂಡನ ಮೇಲೆ ಮತಾಂತರದ ಆರೋಪ; 19 ವರ್ಷದ ಯುವತಿ ಅಪಹರಿಸಿದ ಪಾಪಿ!

ಐವರು ಪತ್ನಿಯರ ಗಂಡ, ಈಗ ಬಂಢತನ ಮಾಡಿದ್ದಾನೆ. 19 ವರ್ಷದ ಹಿಂದು ಯುವತಿಯನ್ನು ಅಪಹರಿಸಿ ಮದುವೆಯಾಗಿದ್ದಾನೆ. ಈ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ನಡೆದಿದ್ದು, ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ವಿವಿಧ ಹಿಂದುಪರ ಸಂಘಟನೆ ಹಾಗೂ ಭಜರಂಗದಳ ಕಾರ್ಯಕರ್ತರು ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ, ಆರೋಪಿ ರಶೀದ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಆರೋಪಿ ರಶೀದ್ ಹಿಂದು ಯುವತಿಯನ್ನು ಅಪಹರಿಸಿ, ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿ ವಿವಾಹವಾಗಿದ್ದಾನೆ ಎಂದು ಹಿಂದು ಸಂಘಟನೆಗಳು […]

Just In Politics State

ಚುನಾವಣೆ ಮುಗಿದ ನಂತರ ರಾಷ್ಟ್ರದ್ರೋಹಿ ಚಟುವಟಿಕೆ ಹೆಚ್ಚಾಗುತ್ತಿವೆ- ಈಶ್ವರಪ್ಪ!

ಶಿವಮೊಗ್ಗ : ವಿಧಾನಸಭೆ ಚುನಾವಣೆ ಫಲಿತಾಂಶ (Karnataka Election Results)ದ ನಂತರ ರಾಜ್ಯದಲ್ಲಿ ರಾಷ್ಟ್ರದ್ರೋಹಿ ಚಟುವಟಿಕೆಗಳು ಹೆಚ್ಚಾಗುತ್ತಿವೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ (KS Eshwarappa) ಆರೋಪಿಸಿದ್ದಾರೆ. ನಗರದಲ್ಲಿ (Shivamogga) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ಪಾಕ್ ಪರ ಘೋಷಣೆ ಕೂಗಲಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಕೆಲವರು ಈ ರೀತಿಯ ಘೋಷಣೆಯೇ ಕೂಗಿಲ್ಲ ಎನ್ನುತ್ತಿದ್ದಾರೆ. ಘಟನೆಯ ವಿರುದ್ಧ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿದ್ದಾರೆ. ಭಟ್ಕಳದಲ್ಲಿಯೂ ಈ ರೀತಿ ನಡೆದಿದೆ. ಇದು ಒಳ್ಳೆಯದಲ್ಲ ಎಂದು ಆರೋಪಿಸಿದ್ದಾರೆ. […]