Karnataka Assembly Election: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಿರುದ್ಧ ದೂರು ಸಲ್ಲಿಸಿದ ಬಿಜೆಪಿ!
Bangalore : ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ(priyanka gandhi) ವಿರುದ್ಧ ದೂರು ದಾಖಲಿಸಿದೆ. ಲಿಂಗಾಯತರನ್ನು ಬಿಜೆಪಿ ಪಕ್ಷ ಅವಮಾನಿಸಿದೆ ಎಂಬ ಹೇಳಿಕೆ ಆರೋಪಿಸಿ ಮೈಸೂರು ಗ್ರಾಮಾಂತರ ಕಾನೂನು ಘಟಕ ಪ್ರಿಯಾಂಕಾ ಗಾಂಧಿ ವಿರುದ್ಧ ಮೈಸೂರು ಚುನಾವಣಾಧಿಕಾರಿಗೆ ದೂರು ನೀಡಿದೆ ಎನ್ನಲಾಗಿದೆ. ಮೈಸೂರಿನ ಕೆ.ಆರ್.ನಗರ ಕ್ಷೇತ್ರದ ಪ್ರಚಾರದ ಸಂದರ್ಭದಲ್ಲಿ ಪ್ರಿಯಾಂಕಾ ಗಾಂಧಿ ಅವರು ಜಾತಿ, ಧರ್ಮದ ವಿಚಾರ ಬಳಸಿ ಪ್ರಚಾರ ಮಾಡಿದ್ದಾರೆ. ಈ ಮೂಲಕ ಚುನಾವಣಾ ಸಮಯದಲ್ಲಿ ಇದು ನಿಯಮ ಉಲ್ಲಂಘನೆ ಆಗುತ್ತದೆ. ಇಂತಹ ಹೇಳಿಕೆಗಳು ಚುನಾವಣಾ ಸಮಯದಲ್ಲಿ […]