karnataka Assembly Election: ಪ್ರಧಾನಿ ನಾಲಾಯಕ್ ಎಂದ ಮಾಜಿ ಸಚಿವ!
Kalaburagi : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ(Mallikarjun Kharge) ಪ್ರಿಯಾಂಕ್ ಖರ್ಗೆ(Priyank Kharge) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ನಾಲಾಯಕ್ ಎಂದು ಕರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು, ಸೇಡಂ ಮಳಖೇಡಕ್ಕೆ ಬಂದ ಸಂದರ್ಭದಲ್ಲಿ ಬಂಜಾರಾ (Banjara) ಸಮಾಜದವರಿಗೆ ಈ ಸಮಾಜದ ಮಗ ದೆಹಲಿಯಲ್ಲಿದ್ದಾನೆ ಎಂದು ಹೇಳಿದ್ದರು. ಆದರೆ ಈಗ ಬಂಜಾರಾ ಸಮುದಾಯದವರಿಗೆ ಮೀಸಲಾತಿಯಲ್ಲಿ ಅನ್ಯಾಯ ಮಾಡಲಾಗಿದೆ. ನಿಮ್ಮ ಸಮಾಜದಲ್ಲಿ ಇಂತಹ ನಾಲಾಯಕ್ ಮಗನಿದ್ದರೆ ಹೇಗೆ ನಡೆಯುತ್ತೆ ಎಂದು ಕಿಡಿಕಾರಿದ್ದಾರೆ. ದೇಶ ನಡೆಸುವುದು ಮಾತ್ರವಲ್ಲ. […]