ರಾಜ್ಯದಲ್ಲಿ ಮತ್ತೆ ಗೂಂಡಾಗಿರಿ ಮುನ್ನೆಲೆಗೆ ಬರುತ್ತಿದೆ; ನಳಿನ್ ಕುಮಾರ್ ಕಟೀಲ್ ಆರೋಪ!
Anekal : ರಾಜ್ಯದಲ್ಲಿ ಕಾಂಗ್ರೆಸ್ (Congress) ಗೆಲ್ಲುತ್ತಿದ್ದಂತೆ ಗೂಂಡಾ ರಾಜ್ಯ ಆಗಿ ಬದಲಾವಣೆಯಾಗುತ್ತಿದೆ. ದೇಶದ್ರೋಹಿಗಳು ಪಾಕಿಸ್ತಾನ (Pakistan) ಕ್ಕೆ ಜೈ ಎನ್ನುತ್ತಿದ್ದಾರೆ. ಹಲವು ಕಡೆ ಗೂಂಡಾಗಿರಿ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಹೇಳಿದ್ದಾರೆ. ಹೊಸಕೋಟೆ ಕ್ಷೇತ್ರ (Hosakote Constituency)ದ ಡಿ ಶೆಟ್ಟಹಳ್ಳಿಯಲ್ಲಿ ಮಾತನಾಡಿದ ಅವರು, ವಿಜಯೋತ್ಸವ ನೆಪದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿ ನಡೆಯುತ್ತಿವೆ. ಪಟಾಕಿ ಸಿಡಿಸಬೇಡಿ ಎಂದಿದ್ದಕ್ಕೆ ದಾಳಿ ಮಾಡಿದ್ದಾರೆ. ಕಾರ್ಯಕರ್ತನ ಮನೆ ಮೇಲೆ ದಾಳಿಯಾಗಿದೆ. ಹೊಸಕೋಟೆ […]
