(Nandini-Amul) ಅಮುಲ್ ಭಾರತದ ಬ್ರಾಂಡ್, ಇಲ್ಲಿ ಮಾರಾಟ ಮಾಡಿದರೆ ಏನು ತೊಂದರೆ- ಸಿ.ಟಿ. ರವಿ ಪ್ರಶ್ನೆಗೆ ಕಾಂಗ್ರೆಸ್ ಕಿಡಿ
ಬೆಂಗಳೂರು : ಅಮುಲ್ ಭಾರತದ ಬ್ರ್ಯಾಂಡ್. ಭಾರತದಲ್ಲಿಯೇ ಮಾರಾಟ ಮಾಡಿದರೆ, ಇವರಿಗೇನು ತೊಂದರೆ? ಎಂದು ಪ್ರಶ್ನಿಸಿದ ಅವರು, ಕಾಂಗ್ರೆಸ್ (Congress) ಪಕ್ಷದಲ್ಲಿ ಇಟಲಿಯವರ ಆಡಳಿತಕ್ಕೆ, ಗುಲಾಮಗಿರಿಗೆ ಯಾವುದೇ ಆಕ್ಷೇಪ ಇಲ್ಲ ಎಂದು ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ (CT Ravi) ಹೇಳಿದ್ದಾರೆ. ಅಮುಲ್ ಹಾಗೂ ನಂದಿನಿ (Nandini-Amul) ಜಟಾಪಟಿ ವಿಚಾರದಲ್ಲಿ ಕಾಂಗ್ರೆಸ್ ಟೀಕೆಗೆ ತಿರುಗೇಟು ನೀಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಇಟಲಿಯವರ ಆಡಳಿತಕ್ಕೆ, ಗುಲಾಮಗಿರಿಗೆ ಯಾವುದೇ ಆಕ್ಷೇಪ ಇಲ್ಲ. ಅಮುಲ್ ಭಾರತದ ಬ್ರ್ಯಾಂಡ್, […]