Kornersite

Bengaluru Just In Karnataka Politics State

Narendra Modi: ನಂಜನಗೂಡು ಶ್ರೀಕಂಠೇಶ್ವರ ದರ್ಶನ ಮಾಡಿದ ಪ್ರಧಾನಿ!

Mysore : ರಾಜ್ಯ ಚುನಾವಣೆಯಲ್ಲಿ ಭರ್ಜರಿ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಂಜನಗೂಡಿನಲ್ಲಿನ ಶ್ರೀಕಂಠೇಶ್ವರನ (Srikanteshwara Temple) ದರ್ಶನ ಪಡೆದು ತಮ್ಮ ಚುನಾವಣಾ ಪ್ರಚಾರ ಹಾಗೂ ಮತ ಬೇಟೆ ಅಂತ್ಯಗೊಳಿಸಿದರು. ಅವರ ಕೊನೆಯ ಸಮಾವೇಶ ನಂಜನಗೂಡಿನಲ್ಲಿ ನಡೆಯಿತು. ಈ ಕಾರ್ಯಕ್ರಮ ಮುಗಿಸಿದ ಕೂಡಲೇ ನೇರವಾಗಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಪ್ರಧಾನಿಯನ್ನು ಮಂಗಳವಾದ್ಯಗಳೊಂದಿಗೆ ಭವ್ಯವಾಗಿ ಸ್ವಾಗತಿಸಲಾಯಿತು. ದೇವಸ್ಥಾನದ ಮುಖ್ಯ ಅರ್ಚಕರ ವೃಂದ ಪೂರ್ಣಕುಂಬ ಸ್ವಾಗತ ನೀಡಿ ಬರಮಾಡಿಕೊಂಡಿತು. ದೇವಾಲಯ ಪ್ರವೇಶಿಸಿ ಮೊದಲು ಮಹಾಗಣಪತಿ ದರ್ಶನ […]