HVishwanath: ಜನರ ರಕ್ಷಕ ಭಜರಂಗಿಗೂ ಜನರಿಗೆ ಕಿರುಕುಳ ನೀಡುವ ಭಜರಂಗದಳಕ್ಕೂ ಸಂಬಂಧವಿಲ್ಲ!
Madikeri : ಜನರಿಗೆ ಕಿರುಕುಳ ನೀಡುವ ಭಜರಂಗದಳಕ್ಕೂ (Bajrang Dal) ಆಂಜನೇಯನಿಗೂ ಯಾವುದೇ ಸಂಬಂಧವಿಲ್ಲ ಎಂದು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ (H.Vishwanath) ಬಿಜೆಪಿ (BJP) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಡಿಕೇರಿಯಲ್ಲಿ (Madikeri)ಯಲ್ಲಿ ಸುದ್ದಿಗಾರರೊಂದಿಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಜರಂಗದಳದವರು ನೈತಿಕ ಪೊಲೀಸ್ ಗಿರಿ ಮಾಡುತ್ತಾರೆ. ಜನರಿಗೆ ಪಾರ್ಕ್ ನಲ್ಲಿ ಒಟ್ಟಿಗೆ ಓಡಾಡಲು ಬಿಡುವುದಿಲ್ಲ. ಸಮಾಜದಲ್ಲಿ ಅಶಾಂತಿಗೆ ಭಜರಂಗದವರು ಕಾರಣರಾಗಿದ್ದಾರೆ. ಆಂಜನೇಯ ಯಾವತ್ತೂ ಕಿರುಕುಳ ಕೊಟ್ಟವನಲ್ಲ. ಆದರೆ ಭಜರಂಗದಳದವರು ಕಾನೂನು ಕೈಗೆ ತೆಗೆದುಕೊಂಡು ಎಷ್ಟೋ ಸಾವುಗಳಿಗೆ ಕಾರಣರಾಗಿದ್ದಾರೆ ಎಂದು […]