Kornersite

Bengaluru Just In Karnataka National Politics State

ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತ ಹಾಕಿ ಎಂದು ಕನ್ನಡದಲ್ಲಿ ಟ್ವಿಟ್ ಮಾಡಿದ ನರೇಂದ್ರ ಮೋದಿ

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ನರೇಂದ್ರ ಮೋದಿ ಕನ್ನಡದಲ್ಲಿ ಟ್ವಿಟ್ ಮಾಡಿದ್ದಾರೆ. ಟ್ವಿಟ್ ಮಾಡುವ ಮೂಲಕ ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಕನ್ನಡದಲ್ಲಿ ಟ್ವಿಟ್ ಮಾಡಿರುವ ನರೇಂದ್ರ ಮೋದಿ, “ಕರ್ನಾಟಕದ ಜನರನ್ನು ಅದರಲ್ಲೂ ಯುವ ಮತ್ತು ಮೊದಲ ಬಾರಿಗೆ ಮತ ಚಲಾಯಿಸುತ್ತಿರುವವರನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತ ಹಾಕುವಂತೆ ಹಾಗೂ ಪ್ರಜಾಪ್ರಭುತ್ವದ ಹಬ್ಬವನ್ನು ಸಮೃದ್ದಗೊಳಿಸುವಂತೆ ಒತ್ತಾಯಿಸುವೆ” ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಒಟ್ಟು 5,31,33,054 ಕೋಟಿ ಮತದಾರರಿದ್ದಾರೆ. ಈ ಪೈಕಿ 2,67,28,053 ಕೋಟಿ ಪುರುಷ ಹಾಗೂ 2,64,00,074 ಕೋಟಿ ಮಹಿಳಾ […]

Bengaluru Just In Karnataka Politics State

Karnataka Assembly Election: ರಾಜ್ಯ ಚುನಾವಣೆಗೆ ಧುಮುಕಿದ ಪ್ರಧಾನಿ ಮೋದಿ!

Bangalore : ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ರಂಗೇರಿದ್ದು, ಅಖಾಡಕ್ಕೆ ಪ್ರಧಾನಿ ನರೇಂದ್ರ ಮೋದಿ ಕಾಲಿಟ್ಟಿದ್ದಾರೆ. ನಗರದ ನೈಸ್ ರೋಡ್ ಜಂಕ್ಷನ್‍ನಿಂದ ಸುಮನಹಳ್ಳಿಯವರೆಗೆ ಅದ್ಧೂರಿಯಾಗಿ ರೋಡ್ ಶೋ ನಡೆಯಿತು. ಪ್ರಧಾನಿ ಮೋದಿ ಅವರು ತೆರೆದ ವಾಹನದಲ್ಲಿ ಬರೋಬ್ಬರಿ 5 ಕಿ.ಮೀನಲ್ಲಿ ರೋಡ್ ಶೋ ನಡೆಸಿದ್ದಾರೆ. ಮಹಾಲಕ್ಷ್ಮೀ ಲೇಔಟ್, ಮಲ್ಲೇಶ್ವರಂ, ಯಲಹಂಕ, ದಾಸರಹಳ್ಳಿ, ಆರ್.ಆರ್ ನಗರ, ಯಶವಂತಪುರ, ಬ್ಯಾಟರಾಯನಪುರ, ಪುಲಿಕೇಶಿನಗರ, ಹೆಬ್ಬಾಳ ವಿಧಾನಸಭಾ ಕ್ಷೇತ್ರ ಗುರಿಯಾಗಿಸಿಕೊಂಡು ಬಿಜೆಪಿ ಚಿಹ್ನೆ ಇರುವ ಪೇಟ ಧರಿಸಿ ಮೋದಿ ರೋಡ್ ಶೋ ನಡೆಸಿದರು. ಬೆಂಗಳೂರು […]

Bengaluru Just In Karnataka Politics

ಮಳೆಯಲ್ಲಿ ಪ್ರಧಾನಿ ಕಟೌಟ್ ಕ್ಲಿನ್ ಮಾಡಿದ ಮೋದಿ ಪ್ರೇಮಿ

ಬೆಂಗಳೂರಿನ ದೇವನಹಳ್ಳಿ ಬಳಿ ಆಯೋಜಿಸಿದ್ದ ಕೇಂದ್ರ ಸಚಿವ ಅಮಿತ್ ಶಾ ರೋಡ್ ಶೋ ಮಳೆ ಕಾರಣದಿಂದ ರದ್ದಾಗಿದೆ. ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಪ್ರಧಾನಿ ನರೇಂದ್ರ ಮೋದಿ ಕಟೌಟ್ ಮಳೆಯಿಂದ ಒದ್ದೆಯಾಗಿತ್ತು. ಇದನ್ನ ನೋಡಿದ ಗ್ರಾಮಸ್ಥ ಕಟೌಟ್ ಒರೆಸುತ್ತಿರುವ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕರ್ನಾಟಕ ವಿಧಾನಸಭಾ ಚುನಾವಣೆ 2023 (Karnataka Assembly Election 2023) ಹಿನ್ನೆಲೆಯಲ್ಲಿ ಮಧ್ಯಾನ್ಹ್ ರೋಡ್ ಶೋ ಹಮ್ಮಿಕೊಳ್ಳಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಮಳೆಯಿಂದಾಗಿ ರೋಡ್ ಶೋ ರದ್ದಾಯ್ತು. ಎಲ್ಲರೂ ಮಳೆಯಿಂದ […]

Just In

Vande Bharat Train: ವಂದೇ ಭಾರತ್ ರೈಲಿಗೆ ತೆಲಂಗಾಣದಲ್ಲಿ ಮೋದಿ ಚಾಲನೆ

Telangana: ತೆಲಂಗಾಣದಲ್ಲಿ ಇಂದು ವಂದೇ ಭಾರತ್ ರೈಲಿಗೆ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಸಿಕಂದರಾಬಾದ್-ತಿರುಪತಿ ನಡುವಿನ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಶುರುವಾಗಿದೆ. ತೆಲಂಗಾಣಕ್ಕೆ ಭೇಟಿ ನೀಡಿ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸುವುದರ ಮೂಲಕ ಪ್ರಯಾಣಿಕರ ಮೊಗದಲ್ಲಿ ಮಂದಹಾಸ ಮೂಡುವಂತೆ ಮಾಡಿದ್ದಾರೆ ನರೇಂದ್ರ ಮೋದಿ. ನರೇಂದ್ರ ಮೋದಿ ಅವರು ಹೌದರಾಬಾದ್ ಸಮೀಪದ ಬೀಬಿನಗರದ ಏಮ್ಸ್ ಹಾಗೂ ಐದು ರಾಷ್ತ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ನೇರವೇರಿಸಲಿದ್ದಾರೆ.