ಜಗಳ ಆರಂಭಿಸಿದ್ದು ನಾನಲ್ಲ, ಕೊಹ್ಲಿ; ನವೀನ್!
ಐಪಿಎಲ್ ಪಂದ್ಯದ ವೇಳೆ ಕಿಂಗ್ ಕೊಹ್ಲಿ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನ ನವೀನ್-ಉಲ್-ಹಕ್ ಮಧ್ಯೆ ತೀವ್ರ ವಾಗ್ದಾಳಿ ನಡೆದಿತ್ತು.ಈ ಸಂದರ್ಭದಲ್ಲಿ ಲಕ್ನೋ ತಂಡದ ಮೆಂಟರ್ ಗೌತಮ್ ಗಂಭೀರ್ ಕೂಡ ಕೊಹ್ಲಿಯೊಂದಿಗೆ ವಾಗ್ವಾದ ನಡೆಸಿದ್ದರು. ಈಗ ಘಟನೆಯ ವಿವರವನ್ನು ನವೀನ್ ನೀಡಿದ್ದಾರೆ. ಮ್ಯಾಚ್ ಮುಗಿದ ಬಳಿಕ ಹಸ್ತಲಾಘವ ಮಾಡುವ ಸಂದರ್ಭದಲ್ಲಿ ವಿರಾಟ್ ಕೊಹ್ಲಿಯೇ ಜಗಳ ಆರಂಭಿಸಿದ್ದರು. ನಾನು ಯಾರೊಂದಿಗೆ ಇದುವರೆಗೂ ಜಗಳ ಮಾಡಿಲ್ಲ. ಆದರೆ, ನನ್ನನ್ನು ಯಾರಾದರೂ ಬೈದರೆ ಖಂಡಿತವಾಗಿಯೂ ಸುಮ್ಮನಿರುವುದಿಲ್ಲ. ಅದು ದೊಡ್ಡ ಅಥವಾ ಸಣ್ಣ […]