ತೆಲಂಗಾಣದಿಂದ ಭತ್ತ, ಛತ್ತೀಸಗಢದಿಂದ ಅಕ್ಕಿ; ಅನ್ನ ಭಾಗ್ಯ ಗ್ಯಾರಂಟಿ
ತೆಲಂಗಾಣ ಸರ್ಕಾರ ರಾಜ್ಯಕ್ಕೆ ಭತ್ತ ನೀಡುವುದಾಗಿ ಭರವಸೆ ನೀಡಿದ್ದು, ಛತ್ತೀಸಗಢ (Chhattisgarh) ಸರ್ಕಾರವು ರಾಜ್ಯಕ್ಕೆ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೊಡುವುದಾಗಿ ಹೇಳಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಪಂಜಾಬ್ ಸರ್ಕಾರ ನವೆಂಬರ್ ತಿಂಗಳಿನಿಂದ ಕೊಡುವುದಾಗಿ ಹೇಳಿದೆ. NCCF ಕೇಂದ್ರಿಯ ಭಂಡಾರ, ನಫೆಡ್ನಿಂದ ಕೊಟೆಷನ್ ಕೇಳಿದ್ದೇವೆ. ದರ, ಗುಣಮಟ್ಟ, ಪ್ರಮಾಣ ನೋಡಿ ಮುಂದಿನ ತೀರ್ಮಾನ ಮಾಡಲಾಗುವುದು ಎಂದರು. 10 ಕೆಜಿ ಅಕ್ಕಿ ನೀಡಲು ಬೇರೆ ರಾಜ್ಯಗಳ ಸಂಪರ್ಕ ಮಾಡಲಾಗುತ್ತಿದೆ. ರಾಜ್ಯಕ್ಕೆ 2 ಲಕ್ಷದ 29 ಸಾವಿರ […]