Kornersite

Bengaluru Just In Karnataka State

Karnataka Assembly Election :ಏಕವಚನದಲ್ಲಿ ಸಿಎಂ ವಿರುದ್ಧ ವಾಗ್ದಾಳಿ!

Haveri : ಮೊನ್ನೆಯಷ್ಟೇ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ (BJP) ಬುಧವಾರ ರಾತ್ರಿ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಟಿಕೆಟ್‌ ಕೈತಪ್ಪಿದ್ದಕ್ಕೆ ಹಾಲಿ ಶಾಸಕ ನೆಹರೂ ಓಲೇಕಾರ್ (Nehru Olekar) ತೀವ್ರ ಆಕ್ರೋಶ ವ್ಯಕ್ತಪಡಿಸಿ, ಸಿಎ ಬಸವರಾಜ ಬೊಮ್ಮಾಯಿ (Basavaraj Bommai) ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ. ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ನನಗೆ ಟಿಕೆಟ್ ಮಿಸ್ ಆಗಲು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಜಿಲ್ಲಾಧ್ಯಕ್ಷ ಸಿದ್ದರಾಜ ಕಲ್ಲಕೋಟಿ ಕಾರಣ. ಆತ […]