Kornersite

Just In National Politics

ನೂತನ ಸಂಸತ್ ನ್ನು ಶವದ ಪೆಟ್ಟಿಗೆಗೆ ಹೋಲಿಸಿದ ಆರ್ ಜೆಡಿ; ದೇಶದಲ್ಲಿ ಭುಗಿಲೆದ್ದ ಆಕ್ರೋಶ!

ನವದೆಹಲಿ : ಇಂದು ದೆಹಲಿಯಲ್ಲಿ ನೂತನ ಸಂಸತ್ ಭವನ ಲೋಕಾರ್ಪಣೆಗೊಂಡಿದೆ. ಆದರೆ, ಈ ನೂತನ ಭವನವನ್ನು ರಾಷ್ಟ್ರೀಯ ಜನತಾ ದಳ (RJD) ಶವದ ಪೆಟ್ಟಿಗೆಗೆ ಹೋಲಿಕೆ ಮಾಡಿದೆ. ಇದಕ್ಕೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ (AIMIM chief Asaduddin Owaisi) ಗುಡುಗಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ ಜೆಡಿ ಪಕ್ಷಕ್ಕೆ ಯಾವುದೇ ನಿಲುವಿಲ್ಲ. ಸಂಸತ್ ಭವನ (New Parliament) ವನ್ನು ಶವಪೆಟ್ಟಿಗೆಗೆ ಹೋಲಿಸಬೇಕಿತ್ತಾ? ಎಂದು ಪ್ರಶ್ನಿಸಿದ ಅವರು, ಬೇರೆ ಉದಾಹರಣೆಯನ್ನು ಬೇಕಾದರೆ ಕೊಟ್ಟು ಬಿಜೆಪಿಯನ್ನು […]

Just In National Politics

Narendra Modi: ನೂತನ ಸಂಸತ್ ಸ್ಮರಣಾರ್ಥವಾಗಿ 75 ರೂ. ನಾಣ್ಯ, ಅಂಚೆ ಚೀಟಿ ಬಿಡುಗಡೆ!

ನವದೆಹಲಿ: ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ನೂತನ ಸಂಸತ್ (New Parliament) ಭವನ ಉದ್ಘಾಟಿಸಿದ್ದಾರೆ. ಇದರ ಸಂತಸದ ಸ್ಮರಣಾರ್ಥವಾಗಿ ಅಂಚೆ ಚೀಟಿ (Postage Stamp) ಹಾಗೂ 75 ರೂ. ನಾಣ್ಯ (Rs 75 Coin) ಬಿಡುಗಡೆ ಮಾಡಿದ್ದಾರೆ. ಬಿಡುಗಡೆಗೊಂಡಿರುವ ನಾಣ್ಯವು ವೃತ್ತಾಕಾರದಲ್ಲಿದ್ದು, 44 ಮಿ.ಮೀ. ವ್ಯಾಸ ಹೊಂದಿದೆ. ಶೇ.50ರಷ್ಟು ಬೆಳ್ಳಿ, ಶೇ.40ರಷ್ಟು ತಾಮ್ರ, ಶೇ. 5 ನಿಕಲ್ ಮತ್ತು ಶೇ.5ರಷ್ಟು ಸತು ಬಳಸಿ ನಾಣ್ಯ ತಯಾರಿಸಲಾಗಿದೆ. ಈ ನಾಣ್ಯ 35 ಗ್ರಾಂ ತೂಕ […]

Just In National Politics

ದೇಶ ಮುಂದು, ನನ್ನ ಅಭಿವೃದ್ಧಿ ನಾನೇ ಮಾಡಿಕೊಳ್ಳುವೆ ಎಂದು ಮುನ್ನುಗ್ಗಿ; ಪ್ರಧಾನಿ ಕರೆ!

NewDelhi: ಪ್ರತಿಯೊಬ್ಬರೂ ದೇಶವೇ ಮೊದಲು ಎಂಬ ಗುರಿಯೊಂದಿಗೆ ಸಾಗಬೇಕು. ಅಲ್ಲದೇ, ಪ್ರತಿಯೊಬ್ಬರೂ ತಮ್ಮ ಅಭಿವೃದ್ಧಿಗೆ ತಾವೇ ಶ್ರಮಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ನೂತನ ಸಂಸತ್ ಭವನ ಉದ್ಘಾಟಿಸಿದ ನಂತರ ಮಾತನಾಡಿದ ಅವರು, ಕಾರ್ಮಿಕರು (Labours) ಈ ಭವನವನ್ನು ಭವ್ಯಗೊಳಿಸಿದ್ದಾರೆ. ಇಲ್ಲಿ ಕೂರುವ ಸಂಸದರು ಇದನ್ನು ದಿವ್ಯಗೊಳಿಸಬೇಕಿದೆ. ಈ ಭವನ ಮುಂದಿನ ಪೀಳಿಗೆಗೆ ಮಾರ್ಗಸೂಚಿಯಾಗಲಿದೆ. ಇಲ್ಲಿ ಕೈಗೊಳ್ಳುವ ನಿರ್ಣಯ ಭಾರತ (India) ದ ಭವಿಷ್ಯ ರೂಪಿಸಲಿದೆ ಎಂದು ಹೇಳಿದರು. ಸಂಸತ್ ಭವನ (New […]

Just In National Politics

New Parliament Building ನೂತನ ಸಂಸತ್ ಭವನ ಲೋಕಾರ್ಪಣೆ!

NewDelhi : ದೇಶ ಇಂದಿನಿಂದ ಹೊಸ ಯುಗಕ್ಕೆ ಕಾಲಿಟ್ಟಂತಾಗಿದೆ. ಏಕೆಂದರೆ ನೂತನ ಸಂಸತ್ ಭವನ (New Parliament) ಇಂದು ಉದ್ಘಾಟನೆಯಾಗಿದ್ದು, ದೇಶದ ಹಿರಿಮೆ ಹಾಗೂ ವಿಶ್ವಾಸದ ಸಂಕೇತವಾಗಿದೆ. ಈ ಐತಿಹಾಸಿಕ ಭವನ ಸಶಕ್ತ ದೇಶದ ಸಂಕೇತವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಸಂಸತ್ ಭವನ ಉದ್ಘಾಟನೆಯ ನಂತರ ಟ್ವೀಟ್ (Tweet) ಮಾಡಿದ ಪ್ರಧಾನಿ ಮೋದಿ, ದೇಶವನ್ನು ಹೊಸ ಅಭಿವೃದ್ಧಿ ಉತ್ತುಂಗಕ್ಕೆ ಉತ್ತೇಜಿಸಲಿದೆ. ಜನರ ಅಭಿನಂದನೆಗಳಿಗೆ ನಾನು ಆಭಾರಿಯಾಗಿದ್ದೇನೆ. ಈ ಪ್ರೀತಿಯೇ ನಮ್ಮ ಸಾಧನೆಗಳಿಗೆ […]

Just In National Politics

New Parliament: ನೂತನ ಸಂಸತ್ ನಲ್ಲಿ ನ್ಯಾಯ ಸಂಕೇತಿಸುವ ಚಿನ್ನದ ದಂಡ ಪ್ರತಿಷ್ಠಾಪಿಸಿದ ಮೋದಿ!

ನವದೆಹಲಿ: ನೂತನ ಸಂಸತ್ (New Parliament) ಸೆಂಟ್ರಲ್ ವಿಸ್ತಾ (Central Vista) ದ ಉದ್ಘಾಟನಾ ಕಾರ್ಯಕ್ರಮ ಆರಂಭವಾಗಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ರಾಜದಂಡ ಪ್ರತಿಷ್ಠಾಪನೆ ಮಾಡಿದ್ದಾರೆ. ಈ ರಾಜದಂಡವನ್ನು ಲೋಕಸಭೆಯ ಸ್ಪೀಕರ್ ಆಸನದ ಪಕ್ಕದಲ್ಲಿಯೇ ಅಳವಡಿಸಲಾಗಿದೆ. ಭಾರತಕ್ಕೆ ಅಧಿಕಾರ ಹಸ್ತಾಂತರ ಪ್ರತೀಕವಾಗಿದ್ದ ಸೆಂಗೊಲ್, 75 ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ವಿಶೇಷ ಮಾನ್ಯತೆ ಪಡೆದಿದೆ. ಸಂಸತ್ ಭವನ ಉದ್ಘಾಟನೆಗೆ ರಾಜ್ಯದ ಪುರೋಹಿತರ ನೇತೃತ್ವ ವಹಿಸಿದ್ದು, ಶೃಂಗೇರಿಯ ಶಾರದಾ ಪೀಠದ ಪುರೋಹಿತರಿಂದ ಬೆಳಗ್ಗೆ 7:30ರಿಂದಲೇ ಹೋಮ, ಪೂಜಾ […]