Coffin: ಶವದ ಪೆಟ್ಟಿಗೆಗೆ ನೂತನ ಸಂಸತ್ ಹೋಲಿಕೆ ಮಾಡಿದ ಆರ್ ಜೆಡಿ!
ನವದೆಹಲಿ : ನೂತನ ಸಂಸತ್ ಭವನವನ್ನು ಶವಪೆಟ್ಟಿಗೆಗೆ (Coffin) ರಾಷ್ಟ್ರೀಯ ಜನತಾದಳ (Rashtriya Janata Dal) ಟ್ವೀಟ್ ಮಾಡಿದ್ದು, ಆ ಪಕ್ಷದ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲು ಬಿಜೆಪಿ (BJP) ಮುಂದಾಗಿದೆ. ನೂತನ ಸಂಸತ್ ನ್ನು ಶವಪೆಟ್ಟಿಗೆಯ ಆಕಾರಕ್ಕೆ ಹೋಲಿಸಿದ ಟ್ವೀಟ್ ಗೆ ಬಿಜೆಪಿ, ಆರ್ ಜೆಡಿ (RJD) ವಿರುದ್ಧ ವಾಗ್ದಾಳಿ ನಡೆಸಿದೆ. ಟ್ವಿಟರ್ ಪೋಸ್ಟ್‌ನ ಹಿಂದೆ ಇರುವವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಹೇಳಿಕೊಂಡಿದೆ. ಬಿಜೆಪಿ ಮುಖಂಡ ಸುಶೀಲ್ ಕುಮಾರ್ ಮೋದಿ, ಸಂಸತ್ತಿನ ಕಟ್ಟಡವನ್ನು […]