Kornersite

Just In National Politics

Coffin: ಶವದ ಪೆಟ್ಟಿಗೆಗೆ ನೂತನ ಸಂಸತ್ ಹೋಲಿಕೆ ಮಾಡಿದ ಆರ್ ಜೆಡಿ!

ನವದೆಹಲಿ : ನೂತನ ಸಂಸತ್ ಭವನವನ್ನು ಶವಪೆಟ್ಟಿಗೆಗೆ (Coffin) ರಾಷ್ಟ್ರೀಯ ಜನತಾದಳ (Rashtriya Janata Dal) ಟ್ವೀಟ್ ಮಾಡಿದ್ದು, ಆ ಪಕ್ಷದ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲು ಬಿಜೆಪಿ (BJP) ಮುಂದಾಗಿದೆ. ನೂತನ ಸಂಸತ್ ನ್ನು ಶವಪೆಟ್ಟಿಗೆಯ ಆಕಾರಕ್ಕೆ ಹೋಲಿಸಿದ ಟ್ವೀಟ್ ಗೆ ಬಿಜೆಪಿ, ಆರ್‌ ಜೆಡಿ (RJD) ವಿರುದ್ಧ ವಾಗ್ದಾಳಿ ನಡೆಸಿದೆ. ಟ್ವಿಟರ್ ಪೋಸ್ಟ್‌ನ ಹಿಂದೆ ಇರುವವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಹೇಳಿಕೊಂಡಿದೆ. ಬಿಜೆಪಿ ಮುಖಂಡ ಸುಶೀಲ್ ಕುಮಾರ್ ಮೋದಿ, ಸಂಸತ್ತಿನ ಕಟ್ಟಡವನ್ನು […]

Just In National Politics

PM Modi: ನೂತನ ಸಂಸತ್ ನಿರ್ಮಾಣಕ್ಕೆ ಶ್ರಮಿಸಿದವರಿಗೆ ಪ್ರಧಾನಿಯಿಂದ ಸನ್ಮಾನ!

ನವದೆಹಲಿ: ನೂತನ ಸಂಸತ್ ಭವನ ಕಟ್ಟಡ ಲೋಕಾರ್ಪಣೆಗೊಂಡಿದ್ದು, ನಿರ್ಮಾಣಕ್ಕಾಗಿ ಶ್ರಮಿಸಿದ ಕಾರ್ಮಿಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸನ್ಮಾನಿಸಿದರು. ಸಾಂಪ್ರದಾಯಿಕ ಶಾಲು ಹೊದಿಸಿ, ಸ್ಮರಣಿಕೆ ನೀಡುವ ಮೂಲಕ ಕಾರ್ಮಿಕರನ್ನು ಪ್ರಧಾನಿ ಸನ್ಮಾನಿಸಿ ಗೌರವಿಸಿದರು. ಗೆ ಪ್ರಧಾನಿ ಮೋದಿಯವರು ಗೌರವ ಸಲ್ಲಿಸಿದರು. ಇದಕ್ಕೂ ಮೊದಲು ಪುರೋಹಿತರಿಂದ ಪಡೆದ ಐತಿಹಾಸಿಕ ಸೆಂಗೋಲ್ ನ್ನು ಲೋಕಸಭೆಯ ಸಭಾಂಗಣದಲ್ಲಿ ಸ್ಪೀಕರ್ ಕುರ್ಚಿಯ ಪಕ್ಕದಲ್ಲಿ ಪ್ರತಿಷ್ಠಾಪಿಸಿದರು. 1947 ರಂದು ಬ್ರಿಟಿಷ್ ಗುಲಾಮಗಿರಿ ಆಳ್ವಿಕೆಯಿಂದ ಮುಕ್ತಿ ಪಡೆದ ಭಾರತಕ್ಕೆ ಅಧಿಕಾರವನ್ನು ಹಸ್ತಾಂತರಿಸುವ ಸೂಚಕವಾಗಿ ಸಂಗೋಲ್’ನ್ನು ಭಾರತೀಯಕರಿಗೆ […]

Just In National

ಸೆಂಗೋಲ್ ನ್ನು ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ!

ಭಾರತದ ಹೊಸ ಸಂಸತ್ ಭವನದ ಉದ್ಘಾಟನೆಯ ಹಿಂದಿನ ದಿನ ಅಧೀನಂ ಪೀಠಾಧಿಪತಿ ಪವಿತ್ರ ರಾಜದಂಡ ಸೆಂಗೋಲ್ (Sengol) ಅನ್ನು ಪ್ರಧಾನಿ ನರೇಂದ್ರ ಮೋದಿ (Narendera Modi) ಅವರಿಗೆ ಹಸ್ತಾಂತರಿಸಿದ್ದಾರೆ. ಅಲ್ಲದೇ, ಪ್ರಧಾನಿಗೆ ಉಡುಗೊರೆ ಕೂಡ ನೀಡಿದ್ದಾರೆ. ದೆಹಲಿಗೆ ತಲುಪಿದ್ದ ಅಧೀನರನ್ನು ಪ್ರಧಾನಿ ಮೋದಿ ಅವರು ತಮ್ಮ ನಿವಾಸದಲ್ಲಿ ಭೇಟಿ ಮಾಡಿದ್ದು, ಅಧೀನರ ಆಶೀರ್ವಾದ ಪಡೆದರು. ಭಾನುವಾರ ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ ಭವನದಲ್ಲಿ ಐತಿಹಾಸಿಕ ಮತ್ತು ಪವಿತ್ರವಾದ ಸೆಂಗೋಲ್ […]