Kornersite

Just In National Politics

PM Narendra Modi: ನೂತನ ಸಂಸತ್ ಭವನ ಉದ್ಘಾಟಿಸಲಿರುವ ಪ್ರಧಾನಿ ಮೋದಿ!

ನೂತನವಾಗಿ ನಿರ್ಮಾಣಗೊಂಡಿರುವ ಸಂಸತ್ ಭವನವನ್ನು (Parliament Building) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮೇ 28ರಂದು ಉದ್ಘಾಟಿಸಲಿದ್ದಾರೆ ಎಂದು ಲೋಕಸಭೆ ಸಚಿವಾಲಯ ಹೇಳಿದೆ. ಸದ್ಯ ನೂತನವಾಗಿ ನಿರ್ಮಾಣಗೊಂಡಿರುವ ಈ ಲೋಕಸಭೆಯ ಕಟ್ಟಡ ಸುಮಾರು 543 ಸದಸ್ಯರಿಗೆ ಹಾಗೂ ರಾಜ್ಯಸಭೆ ಕಟ್ಟಡದಲ್ಲಿ 250 ಸದಸ್ಯರಿಗೆ ಕುಳಿತುಕೊಳ್ಳುವ ವ್ಯವಸ್ಥೆ ಕಲ್ಪಿಸಲಾಗಿದೆ. ಒಟ್ಟಾರೆ ಈ ಸಂಸತ್ ನಲ್ಲಿ ಭವನದಲ್ಲಿ 888 ಸದಸ್ಯರು ಕುಳಿತುಕೊಳ್ಳಬಹುದಾಗಿದೆ.ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ನೂತನ […]