ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು; ರಾಜ್ಯದ 16 ಕಡೆ ದಾಳಿ!
ಮಂಗಳೂರು: ಬಿಹಾರದಲ್ಲಿ (Bihar) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ದಾಳಿಗೆ ಸಂಚು ರೂಪಿಸಿದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಎನ್ ಐಎ (NIA) ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ 16 ಪ್ರದೇಶಗಳಲ್ಲಿ ದಾಳಿ ನಡೆಸಿದ್ದಾರೆ. ಈ ಭಯೋತ್ಪಾದಕ ಕೃತ್ಯಕ್ಕೆ ಗಲ್ಫ್ ರಾಷ್ಟ್ರಗಳಿಂದ ಹವಾಲ ಹಣ ಬಳಕೆ ಆರೋಪ ಕೇಳಿ ಬಂದಿದೆ. ಹೀಗಾಗಿ ಅಧಿಕಾರಿಗಳು ಸಾಕಷ್ಟು ಮನೆ, ಕಚೇರಿ ಮತ್ತು ಒಂದು ಆಸ್ಪತ್ರೆಯನ್ನು ಪರಿಶೀಲಿಸಿದ್ದಾರೆ. ದಕ್ಷಿಣ ಭಾರತದ ಪಿಎಫ್ […]