ಭರ್ಜರಿ ಜಯ ಸಾಧಿಸಿ ಎರಡನೇ ಎಲಿಮಿನೇಟರ್ ಗೆ ಎಂಟ್ರಿ ಕೊಟ್ಟ ಮುಂಬಯಿ; ಗುಜರಾತ್ ವಿರುದ್ಧ ಫೈಟ್!
ಚೆನ್ನೈ : ಭರ್ಜರಿ ಪ್ರದರ್ಶನ ತೋರಿದ ಮುಂಬಯಿ ಇಂಡಿಯನ್ಸ್ ನಿನ್ನೆ ನಡೆದ ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಆಕಾಶ್ ಮಧ್ವಾಲ್ ಮಾರಕ ಬೌಲಿಂಗ್ ದಾಳಿ ಹಾಗೂ ಸಂಘಟಿತ ಬ್ಯಾಟಿಂಗ್ ಪ್ರದರ್ಶನದಿಂದ ಮುಂಬಯಿ, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 81 ರನ್ ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಎಲಿಮಿನೇಟರ್ 2ನೇ ಹಂತಕ್ಕೆ ತಲುಪಿದೆ. ಮೇ 26 ರಂದು ನಡೆಯಲಿರುವ 2ನೇ ಎಲಿಮಿನೇಟರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಆಡಲಿದೆ. ಕಳಪೆ […]