ದೇಶದಲ್ಲಿನ 40ಕ್ಕೂ ಅಧಿಕ ವೈದ್ಯಕೀಯ ಕಾಲೇಜುಗಳ ಮಾನ್ಯತೆ ರದ್ದು! ಏಕೆ ಗೊತ್ತಾ?
ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ನಿಗದಿಪಡಿಸಿದ ಮಾನದಂಡಗಳನ್ನು ಪೂರೈಸದ ಹಿನ್ನೆಲೆಯಲ್ಲಿ ಸುಮಾರು 40ಕ್ಕೂ ಅಧಿಕ ವೈದ್ಯಕೀಯ ಕಾಲೇಜುಗಳು ಮಾನ್ಯತೆ ಕಳೆದುಕೊಂಡಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಸದ್ಯದ ವರದಿಯಂತೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ನಿಗದಿಪಡಿಸಿದ ಮಾನದಂಡಗಳ ಪಾಲನೆಯಲ್ಲಿ ಲೋಪದೋಷ ಕಂಡು ಬಂದ ಪರಿಣಾಮ ದೇಶಾದ್ಯಂತ ಕಳೆದ 2 ತಿಂಗಳ ಅವಧಿಯಲ್ಲಿ ಸುಮಾರು 40ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜುಗಳು ಮಾನ್ಯತೆ ಕಳೆದುಕೊಂಡಿವೆ. ಅಲ್ಲದೆ ಪುದುಚೇರಿ, ಗುಜರಾತ್, ಅಸ್ಸಾಂ, ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಇನ್ನೂ 100ಕ್ಕೂ ಅಧಿಕ ವೈದ್ಯಕೀಯ […]