Kornersite

Bengaluru Just In Karnataka State

Breaking News: ಬಿಜೆಪಿ ಬಾವುಟ, ಫ್ಲೆಕ್ಸ್ ಗಳಿಗೆ ಬೆಂಕಿ!

Hassan : ಬುಧವಾರ ರಾತ್ರಿ ಬಿಜೆಪಿ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ಈ ಪಟ್ಟಿಯಿಂದ ಕೂಡ ಬಂಡಾಯ ಭುಗಿಲೆದ್ದಿದೆ. ಅರಸೀಕೆರೆ (Araseekere Assembly Constituency 2023)ಯಿಂದ ಟಿಕೆಟ್ ಆಕಾಂಭಿಯಾಗಿದ್ದ ಎನ್.ಆರ್. ಸಂತೋಷ್‍ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಕಾರ್ಯಕರ್ತರು ಪಕ್ಷದ ಬಾವುಟ, ಫ್ಲೆಕ್ಸ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರಸೀಕೆರೆ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಎನ್.ಆರ್.ಸಂತೋಷ್ ತಮ್ಮ ಬೆಂಬಲಿಗರ ಸಭೆಯಲ್ಲಿ ಕಣ್ಣೀರು ಸುರಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಕ್ಷೇತ್ರದಲ್ಲಿ ಅಭ್ಯರ್ಥಿ ಎಂದು […]