Train Accident: ಒಡಿಶಾದಲ್ಲಿ ಮತ್ತೊಂದು ರೈಲು ದುರಂತ; 6 ಜನ ಸಾವು!
ಭುವನೇಶ್ವರ: ಒಡಿಶಾದಲ್ಲಿನ ಬಾಲಸೋರ್ ಭೀಕರ ರೈಲು ಅಪಘಾತದ (Odisha Train Accident) ಕಹಿ ಮರೆಯುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ. ಒಡಿಶಾದ ಜಾಜ್ಪುರ ರೈಲು ನಿಲ್ದಾಣದ ಹತ್ತಿರ ಗೂಡ್ಸ್ ರೈಲಿನಡಿ ಸಿಲುಕಿ 6 ಜನ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಅಲ್ಲದೇ, ಓರ್ವ ಕಾರ್ಮಿಕ ಗಾಯಗೊಂಡಿದ್ದಾನೆ. ಈ ಕಾರ್ಮಿಕರು ಗೂಡ್ಸ್ ರೈಲಿನ ಕೆಳಗೆ ವಿಶ್ರಾಂತಿ ಪಡೆಯುತ್ತಿದ್ದರು. ಅಷ್ಟರಲ್ಲಿ ರೈಲು ಚಲಿಸಿದ್ದು ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಒಡಿಶಾದ ಬಾಲಸೋರ್ನಲ್ಲಿ ಸರಣಿ ರೈಲು ಅಪಘಾತ ಸಂಭವಿಸಿದ 5 ದಿನಗಳ ನಂತರ ಈ […]