School Open: ಶಾಲೆಗಳಿಗೆ ಹೊಸ ಮಾರ್ಗ ಸೂಚಿ ಪ್ರಕಟ; ಸಿಹಿ ತಿಂಡಿ ಇರಲೇಬೇಕು!
ಬೆಂಗಳೂರು: ಶೈಕ್ಷಣಿಕ ವರ್ಷ ಆರಂಭವಾಗಿದ್ದು(New Academic Year) ವಿದ್ಯಾರ್ಥಿಗಳು ಸೋಮವಾರದಿಂದ ಶಾಲೆಗೆ ಆಗಮಿಸುತ್ತಿದ್ದಾರೆ.. ಈ ನಿಟ್ಟಿನಲ್ಲಿ ಸರ್ಕಾರ(Karnataka Government) ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಶಾಲೆ ಆರಂಭವಾದ ಮೊದಲ ದಿನವೇ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ(Mid Day Meals) ಜೊತೆಗೆ ಕಡ್ಡಾಯವಾಗಿ ಸಿಹಿ ಪದಾರ್ಥ ನೀಡವಂತೆ ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲಾ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಿದೆ. ಮೊದಲ ದಿನ ಪ್ರಾರಂಭಿಸುವ ಮೊದಲು ತರಗತಿಯ ಕೊಠಡಿಗಳು, ಅಡುಗೆ ಪಾತ್ರೆಗಳು, ಆಹಾರ ಧಾನ್ಯಗಳು ಮತ್ತು ನೀರಿನ ಸಂಪ್‌ಗಳು ಸೇರಿದಂತೆ ಶಾಲೆ […]