Kornersite

International Just In

ದೆಹಲಿಗೆ ಬಂದ ಪಾಕಿಸ್ತಾನಿ ತಂಗಿ!!

ಪ್ರಧಾನಿಗೆ ರಾಖಿ ಕಟ್ಟಲು ನರೇಂದ್ರ ಮೋದಿ (Narendra Modi) ಅವರ ರಾಖಿ ಸಹೋದರಿ ಎಂದು ಕರೆಯುವ ಪಾಕಿಸ್ತಾನಿ ಮೂಲದ ಕಮರ್ ಮೊಹ್ಸಿನ್ ಶೇಖ್ (Qamar Mohsin Sheikh) ನವದೆಹಲಿಗೆ ಬರಲಿದ್ದಾರೆ. ಕಳೆದ 30 ವರ್ಷಗಳಿಂದ ಪ್ರತಿ ವರ್ಷ ಮೋದಿಗೆ ರಾಖಿ ಕಳುಹಿಸುತ್ತಿದ್ದಾರೆ. ಈ ಬಾರಿ ನಾನೇ ‘ರಾಖಿ’ ಮಾಡಿದ್ದೇನೆ. ಅವರು ಓದಲು ಇಷ್ಟಪಡುವ ಕಾರಣ ನಾನು ಅವರಿಗೆ ಕೃಷಿ ಪುಸ್ತಕವನ್ನೇ ಉಡುಗೊರೆಯಾಗಿ ನೀಡುತ್ತೇನೆ ಎಂದು ಹೇಳಿದ್ದಾರೆ. ಈ ವಿಷಯವಾಗಿ ಮಾತನಾಡಿರುವ ಮೊಹ್ಸಿನ್, ಅವರಿಗಾಗಿ ಕೆಂಪು ಬಣ್ಣದ ರಾಖಿಯನ್ನು […]

Crime International Just In

ಭಾರತಕ್ಕೆ ಅಕ್ರಮವಾಗಿ ಬಂದ ಪಾಕಿಸ್ತಾನಿ ಮಹಿಳೆ: PUBGಯಲ್ಲಿ ಶುರುವಾಯ್ತು 4 ಮಕ್ಕಳ ತಾಯಿಯ ಲವ್ ಸ್ಟೋರಿ

PUBG LOVE STOTY: ಪಾಕಿಸ್ತಾನಿ ಮಹಿಳೆಯೊಬ್ಬಳು ಅಕ್ರಮವಾಗಿ ಭಾರತಕ್ಕೆ ಬಂದಿದ್ದಾಳೆ. ಕೇವಲ ತಾನೊಬ್ಬಳೇ ಅಲ್ಲ ಬದಲಿಗೆ ತನ್ನ ನಾಲ್ಕು ಮಕ್ಕಳನ್ನು ಭಾರತಕ್ಕೆ ಕರೆದುಕೊಂಡು ಬಂದಿದ್ದಾಳೆ. ಇವಳು ಅಕ್ರಮವಾಗಿ ಭಾರತಕ್ಕೆ ಬರಲು ಕಾರಣ ಲವ್. ಆನ್ ಲೈನ್ ಗೇಮಿಂಗ ಪಬ್ ಜೀಯಲ್ಲಿ ಶುರುವಾಗಿತ್ತು ಪ್ರೀತಿ. ಗೇಮ್ ಆಡುತ್ತ ಆಡುತ್ತ ಒಬ್ಬ ಹುಡುಗನ ಜೊತೆ 27 ವರ್ಷದ ಮಹಿಳೆಗೆ ಲವ್ ಆಗಿ ಬಿಟ್ಟಿದೆ. ತನ್ನ ಲವರ್ ನನ್ನು ನೋಡಲು ಅಕ್ರಮವಾಗಿ ಭಾರತಕ್ಕೆ ಬಂದಿದ್ದಾಳೆ. ಗ್ರೇಟರ್ ನೋಯ್ಡಾ ನಿವಾಸಿ ಸಚಿನ್ ಹಾಗೂ […]

International Just In

ಟೈಟಾನಿಕ್ ಹಡಗಿನ ಅವಶೇಷ ನೋಡಲು ಹೋದವರ ಜೊತೆ ಪಾಕಿಸ್ತಾನದ ಶ್ರೀಮಂತ ನಾಪತ್ತೆ!

ಟೈಟಾನಿಕ್ ಹಡಗಿನ ಅವಶೇಷಗಳನ್ನು ನೋಡಲು ಐದು ಜನ ಉತ್ತರ ಅಟ್ಲಾಂಟಿಕ್ ಗೆ ಹೋಗಿದ್ದರು. ಆ ಐವರು ಕೂಡ ನಾಪತ್ತೆಯಾಗಿದ್ದರು. ಇದೀಗ ಬಂದ ಸುದ್ದಿ ಏನಪ್ಪ ಅಂದ್ರೆ ನಾಪತ್ತೆಯಾಗಿದ್ದ ಜಲಾಂತರ್ಗಾಮಿಯಲ್ಲಿ ಪಾಕಿಸ್ತಾನದ ಪ್ರಮುಖ ಉದ್ಯಮಿ ಹಾಗೂ ಅವರ ಪುತ್ರ ಇದ್ದರು ಎಂದು ತಿಳಿದುಬಂದಿದೆ. ಓಷನ್ ಗೇಟ್ ಎಕ್ಸ್ ಪೆಂಡಿಷನ್ ಕಂಪನಿ ನಿರ್ವಹಿಸುತ್ತಿದ್ದ ಟೂರಿಸ್ಟ್ ಕ್ರಾಫ್ಟ್ ಭಾನುವಾರ ಸಾಗರಕ್ಕೆ ಇಳಿಯುತ್ತಿದ್ದಂತೆ ಎರಡು ಗಂಟೆಗಳಲ್ಲಿ ತನ್ನ ಸಂಪರ್ಕವನ್ನು ಕಳೆದುಕೊಂಡಿದೆ. ಜಲಾಂತರ್ಗಾಮಿಗಳನ್ನು ಸುರಕ್ಷಿತವಾಗಿ ಕರೆತರಲು ಹಲವು ಕಂಪನಿಗಳು ಕೆಲಸ ನಡೆಸಿವೆ. ನಾಪತ್ತೆಯಾದ ಜಲಾಂತರ್ಗಾಮಿಗಳಲ್ಲಿ […]

International Just In

ಪಾಕಿಸ್ತಾನಕ್ಕೆ : ಚೀನಾದಿಂದ ₹7500 ಕೋಟಿ ಭಿಕ್ಷೆ!; ಬೀದಿಗೆ ಬಂದಿದ್ದ ಪಾಕ್ ಗೆ ಸಂತಸ!

ಸಾಲದ ಸುಳಿಗೆ ಸಿಲುಕಿರುವ ಪಾಕಿಸ್ತಾನಕ್ಕೆ ಚೀನಾ 7500 ಕೋಟಿ ರೂ. ಭಿಕ್ಷೆ ಹಾಕಿದೆ. ಐಎಂಎಫ್‌ ಬಳಿ ಬೇಡುತ್ತಿದ್ದ ಪಾಕ್‌ ಗೆ ಜೀವ ಸಿಕ್ಕಂತಾಗಿದೆ. ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಪಾಕ್‌ಗೆ ಮತ್ತೆ ಚೀನಾ ನೆರವಿನ ಹಸ್ತ ಚಾಚಿದ್ದು, ನಗದು ಕೊರತೆ ನಿವಾರಿಸಲು ಚೀನಾದಿಂದ 1 ಬಿಲಿಯನ್ ಡಾಲರ್‌ ಹಣ ಸಾಲ ನೆರವು ಸಿಕ್ಕಿದೆ. ಸ್ಟೇಟ್ ಬ್ಯಾಂಕ್ ಆಫ್ ಪಾಕಿಸ್ತಾನ ಈ ಮಾಹಿತಿಯನ್ನು ಹೊರ ಹಾಕಿದೆ. ಅಂತಾರಾಷ್ಟ್ರೀಯ ಹಣಕಾಸು ನಿಧಿಯಿಂದ ಸಾಲ ನಿರೀಕ್ಷಿಸುತ್ತಲೇ ಇರುವ ಪಾಕಿಸ್ತಾನಕ್ಕೆ ಈಗ ಚೀನಾ ಸಹಾಯವು […]

Just In Sports

ಅಹ್ಮದಾಬಾದ್ ನಲ್ಲಿ ಪಂದ್ಯ ಇದ್ದರೆ ಪಾಕಿಸ್ತಾನದವರು ಬರಲ್ವಂತೆ!

ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿ ಅಕ್ಟೋಬರ್ ತಿಂಗಳಲ್ಲಿ ಆರಂಭವಾಗಲಿದೆ. ಆದರೆ, ಇದುವರೆಗೂ ವೇಳಾಪಟ್ಟಿ ಪ್ರಕಟವಾಗಿಲ್ಲ. ಭಾರತ ತಂಡದ ವಿರುದ್ಧ ಅಹ್ಮದಾಬಾದ್‌ನಲ್ಲಿ ಪಂದ್ಯ ಆಡಲು ಪಾಕ್ ಹಿಂದೇಟು ಹಾಕುತ್ತಿರುವುದೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ. ಭದ್ರತಾ ಕಾರಣಗಳಿಂದಾಗಿ ವಿಶ್ವದ ಬೃಹತ್‌ ಕ್ರಿಕೆಟ್‌ ಮೈದಾನದಲ್ಲಿ ಅ.15 ರಂದು ಆಡಲು ಪಾಕ್‌ ಹಿಂದೇಟು ಹಾಕುತ್ತಿದೆ. ಪಾಕ್ ತಂಡಕ್ಕೆ ಅಲ್ಲಿನ ವಿದೇಶಾಂಗ ಸಚಿವಾಲಯ ಇನ್ನೂ ಅನುಮತಿ ನೀಡಿಲ್ಲ. ಹೀಗಾಗಿ ವೇಳಾಪಟ್ಟಿ ಅಂತಿಮ ಗೊಳಿಸುವುದು ತಡವಾಗಿದೆ. ಒಂದು ವೇಳೆ ಅಹ್ಮದಾಬಾದ್‌ನಲ್ಲಿ ಪಂದ್ಯ ನಡೆಯದಿದ್ದರೆ ಕೋಲ್ಕತಾ ಅಥವಾ […]

Crime International Just In

ಪಾಕಿಸ್ತಾನದಲ್ಲಿ ನಡೆಯಿತು ಮರ್ಯಾದಾ ಹತ್ಯೆ; ಮಗಳನ್ನೇ ಜೀವಂತ ಸುಟ್ಟ ತಂದೆ!

ಲಾಹೋರ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ 20 ವರ್ಷದ ಯುವತಿಯನ್ನು ತಂದೆಯೇ ಸುಟ್ಟಿರುವ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಲಾಹೋರ್ ನಿಂದ ಸುಮಾರು 200 ಕಿ.ಮೀ ದೂರದಲ್ಲಿರುವ ಜಾಂಗ್ ಜಿಲ್ಲೆಯ ಗರ್ ಮಹಾರಾಜದಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. ರಜಬ್ ಅಲಿ ಎಂಬಾತ ತನ್ನ ಮಕ್ಕಳಾದ ಜಬ್ಬಾರ್, ಅಮೀರ್ ಮತ್ತು ಇನ್ನಿತರ ಕೆಲವು ಕುಟುಂಬ ಸದಸ್ಯರೊಂದಿಗೆ ಸೇರಿಕೊಂಡು ತಮ್ಮ ಮಗಳನ್ನು ಸುಟ್ಟು ಹಾಕಿದ್ದಾನೆ ಎನ್ನಲಾಗಿದೆ. ಅಲ್ಲದೇ, ಇದಕ್ಕೂ ಮುಂತೆ ಚಿತ್ರಹಿಂಸೆ ನೀಡಿದ್ದಾರೆ ಎದು ತನಿಖಾಧಿಕಾರಿ ಮುಹಮ್ಮದ್ ಅಜಮ್ ತಿಳಿಸಿದ್ದಾರೆ. […]

Just In National Politics

ಭಯೋತ್ಪಾದನೆಯಿಂದ ಮುಕ್ತವಾದ ವಾತಾವರಣ ಸೃಷ್ಟಿಯಾಗಬೇಕು

ಟೋಕಿಯೊ: ಭಾರತವು ನೆರೆಯ ಪಾಕಿಸ್ತಾನದೊಂದಿಗೆ (Pakistan) ಸಾಮಾನ್ಯ ಸಂಬಂಧ ಬಯಸುತ್ತದೆ. ಆದರೆ, ಆದರೆ ಭಯೋತ್ಪಾದನೆಯಿಂದ ಮುಕ್ತವಾದ ಅನುಕೂಲಕರ ವಾತಾವರಣವನ್ನು ಸೃಷ್ಟಿಸುವುದು ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು ಇಸ್ಲಾಮಾಬಾದ್‌ನ ಜವಾಬ್ದಾರಿ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಭಯೋತ್ಪಾದನೆ ಮತ್ತು ಹಗೆತನದಿಂದ ಮುಕ್ತವಾದ ಅನುಕೂಲಕರ ವಾತಾವರಣ ಸೃಷ್ಟಿಸುವುದು ಅವರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ಜವಾಬ್ದಾರಿ ಪಾಕಿಸ್ತಾನದ ಮೇಲಿದೆ ಎಂದು ಹೇಳಿದ್ದಾರೆ. ಉಕ್ರೇನ್‌ನ ಮೇಲಿನ ಆಕ್ರಮಣಕ್ಕಾಗಿ ದೀರ್ಘಕಾಲದ ಮಿಲಿಟರಿ ಪಾಲುದಾರ ರಷ್ಯಾವನ್ನು ಭಾರತ […]

International Just In

Imran Khan: ಪಾಕಿಸ್ತಾನದಲ್ಲಿ ಭುಗಿಲೆದ್ದ ಆಕ್ರೋಶ; ಉದ್ವಿಗ್ನ ಸ್ಥಿತಿ

Islamabad : ಪಾಕ್ ನ (Pakistan) ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ಬಂಧಿಸಿದ್ದಕ್ಕೆ ಪಂಜಾಬ್‍ನಲ್ಲಿ (Punjab) ಪ್ರತಿಭಟನೆ ನಡೆಸುತ್ತಿರುವ 1000 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ 945 ಜನ ಕಾನೂನು ಉಲ್ಲಂಘಿಸಿದ್ದಾರೆ ಎನ್ನಲಾಗಿದೆ. ಉಳಿದವರು ಬೆಂಬಲ ನೀಡಿದ್ದಾರೆ ಎನ್ನಲಾಗಿದೆ. ಪಾಕಿಸ್ತಾನದ ಪ್ಯಾರಾ ಮಿಲಿಟರಿ ಪಡೆ ನಿನ್ನೆ ಇಮ್ರಾನ್ ಖಾನ್ ಅವರನ್ನು ಬಂಧಿಸಿತ್ತು. ಆ ನಂತರ ಉಂಟಾದ ಹಿಂಸಾಚಾರದಲ್ಲಿ 130 ಅಧಿಕಾರಿಗಳು ಗಾಯಗೊಂಡಿದ್ದರು. ವಿಚಾರಣೆಗಾಗಿ ಇಸ್ಲಾಮಾಬಾದ್‍ನ ಹೈಕೋರ್ಟ್ (Islamabad High Court) ತೆರಳುತ್ತಿದ್ದ ವೇಳೆಯೇ ಇಮ್ರಾನ್‍ಖಾನ್ […]

International Just In

Imran khan: ಪಾಕ್ ನಲ್ಲಿ ಉದ್ವಿಗ್ನ ವಾತಾವರಣ; ಪಾಕ್ ಸೇನಾ ಕಚೇರಿಯ ಮೇಲೆ ದಾಳಿ!

ಪಾಕಿಸ್ತಾನದ (Pakistan) ಮಾಜಿ ಪ್ರಧಾನಿ ಇಮ್ರಾನ್ ಖಾನ್(Imran Khan) ಅವರನ್ನುಭ್ರಷ್ಟಾಚಾರ ವಿರೋಧಿ ಸಂಸ್ಥೆ (Anti-corruption agency) ಬಂಧಿಸಿರುವುದನ್ನು ಖಂಡಿಸಿ ತೀವ್ರ ಪ್ರತಿಭಟನೆಗಳು ನಡೆಯುತ್ತಿವೆ. ಇಸ್ಲಾಮಾಬಾದ್‌ನ ಉಚ್ಚ ನ್ಯಾಯಾಲಯವು ನ್ಯಾಯಾಲಯದ ಆವರಣದಲ್ಲಿ ಖಾನ್‌ರನ್ನು ಬಂಧಿಸಿರುವುದನ್ನು ವಿವರಿಸಲು ಅಧಿಕಾರಿಗಳಿಗೆ ಸಮನ್ಸ್ ಜಾರಿಗೊಳಿಸಿದೆ. ಬಂಧಿಸಿದ್ದರ ಹಿನ್ನೆಲೆಯಲ್ಲಿ ಪ್ರತಿಭಟನೆಗಳು ಕೂಡ ನಡೆದಿವೆ. ನೂರಾರು ಬೆಂಬಲಿಗರು ಲಾಹೋರ್‌ನಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ರಾಯಿಟರ್ಸ್ ವರದಿ ಪ್ರಕಾರ, ಬಂದರು ನಗರವಾದ ಕರಾಚಿಯಲ್ಲಿ ಪ್ರತಿಭಟನಾಕಾರರು ಪ್ರಮುಖ ರಸ್ತೆಯನ್ನು ತಡೆದಿದ್ದಾರೆ. ಪಿಟಿಐ ಬೆಂಬಲಿಗರು ರಾವಲ್ಪಿಂಡಿಯಲ್ಲಿ ಪಾಕ್ ಸೇನಾ ಪ್ರಧಾನ […]

International Just In Uncategorized

Imran Khan: ನಾನು ಯಾವುದೇ ತಪ್ಪು ಮಾಡದಿದ್ದರೂ ಜೈಲಿಗೆ ಹಾಕುವ ಸಂಚು; ಇಮ್ರಾನ್ ಖಾನ್!

ಇಸ್ಲಾಮಾಬಾದ್ : ನನ್ನ ಮೇಲೆ ಯಾವುದೇ ಕೇಸ್ ಇಲ್ಲದಿದ್ದರೂ ನನ್ನನ್ನು ಜೈಲಿಗೆ ಹಾಕುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಪಾಕ್ ನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ಇಮ್ರಾನ್ ಖಾನ್ ಅವರನ್ನು ಪಾಕಿಸ್ತಾನದ ರೇಂಜರ್‌ಗಳು ಮಂಗಳವಾರ ಇಸ್ಲಾಮಾಬಾದ್ ಹೈಕೋರ್ಟ್‌ನ ಹೊರಗೆ ಬಂಧಿಸಿದ್ದಾರೆ. ಅಲ್ ಖಾದಿರ್ ಟ್ರಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (PTI) ಇಮ್ರಾನ್ ಖಾನ್ ಅವರನ್ನು ಬಂಧಿಸುವ ಸಂದರ್ಭದಲ್ಲಿ ಪಾಕಿಸ್ತಾನಿ ರೇಂಜರ್‌ಗಳು ತಳ್ಳಿದ್ದಾರೆ. ಇದರಿಂದಾಗಿ ಅವರು ಗಾಯಗೊಂಡಿದ್ದಾರೆಂದು ಹಲವು ವಿಡಿಯೊ ಮತ್ತು ಫೋಟೋಗಳನ್ನು […]