Rishabh Shetty: ಪಂಜುರ್ಲಿ ದೈವದ ಆಶೀರ್ವಾದ ಪಡೆದ ರಿಷಬ್!
ನಟ ರಿಷಬ್ ಶೆಟ್ಟಿ (Rishab Shetty) ಅವರು ‘ಕಾಂತಾರ 2’ (Kantara 2) ಸಿದ್ಧತೆಯ ಮಧ್ಯೆಯೇ ಪಂಜುರ್ಲಿ ದೈವದ ಆಶೀರ್ವಾದ ಪಡೆದಿದ್ದಾರೆ. ಸದ್ಯ ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಿಷಬ್ ಶೆಟ್ಟಿ ಅವರು ನಟಿಸಿ, ನಿರ್ದೇಶಿಸಿದ ‘ಕಾಂತಾರ’ ಸಿನಿಮಾ ಸಾಕಷ್ಟು ಹೆಸರು ಮಾಡಿತ್ತು. ನಟನೆಯ ಜೊತೆ ನಿರ್ದೇಶನ ಮಾಡಿ ರಿಷಬ್ ಶೆಟ್ಟಿ ಸೈ ಎನಿಸಿಕೊಂಡಿದ್ದರು. ಪಂಜುರ್ಲಿ ದೈವದ ಕಥೆ ಅದ್ಭುತವಾಗಿ ನಿರ್ದೇಶಿಸಿ, ನಟಿಸಿದ್ದರು. ಸದ್ಯ ದಕ್ಷಿಣ ಕನ್ನಡ ಜಿಲ್ಲೆಯ ಮುತ್ತೂರು ನೆಟ್ಟಿಲ ಪಂಜುರ್ಲಿ […]
