Accident: ಸೇತುವೆ ಮೇಲಿಂದ ಬಿದ್ದ ಬಸ್ 14 ಜನ ಬಲಿ, 20 ಜನರ ಸ್ಥಿತಿ ಗಂಭೀರ!
Bhopal : ಸೇತುವೆ (Bridge) ಮೇಲಿಂದ ಬಸ್ ವೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ 14 ಜನ ಸಾವನ್ನಪ್ಪಿ, 20ಕ್ಕೂ ಅಧಿಕ ಜನ (Passengers)ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ (Madhya Pradesh) ಖಾರ್ಗೋನ್ನಲ್ಲಿ ನಡೆದಿದೆ. ಈ ಬಸ್ ಇಂದೋರ್ ಗೆ ತೆರಳುತ್ತಿದ್ದ ಸಂದರ್ಭದಲ್ಲಿ ಸೇತುವೆಯಿಂದ ಸ್ಕಿಡ್ ಆಗಿ ಕೆಳಗೆ ಬಿದ್ದಿದೆ. ಅಪಘಾತದ ಸಮಯದಲ್ಲಿ ಬಸ್ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಇದನ್ನು ಗಮನಿಸಿದ ಸ್ಥಳೀಯರು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ […]