Kornersite

Bengaluru Crime Just In Karnataka State

Gram Panchayat: ವಿದ್ಯುತ್ ಏರಿಳಿತ; ಶಾರ್ಟ್ ಸರ್ಕ್ಯೂಟ್ ನಿಂದಾಗಿ ಸುಟ್ಟು ಕರಕಲಾದ ಗ್ರಾಪಂ!

ತುಮಕೂರು: ಶಾರ್ಟ್ ಸರ್ಕ್ಯೂಟ್ (Short Circuit) ನಿಂದಾಗಿ ಗ್ರಾಪಂ (Gram Panchayat) ಕಚೇರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕಂಪ್ಯೂಟರ್ ಸೇರಿದಂತೆ ಕಡತಗಳು ಸುಟ್ಟು ಭಸ್ಮವಾಗಿರುವ ಘಟನೆ ಜಿಲ್ಲೆಯಲ್ಲಿ (Tumakuru) ನಡೆದಿದೆ. ಪಾವಗಡ (Pavagada) ತಾಲೂಕಿನ ಪೊನ್ನಸಂದ್ರ (Ponnasandra) ಗ್ರಾಪಂನಲ್ಲಿಯೇ ಈ ಘಟನೆ ನಡೆದಿದ್ದು, ವಿದ್ಯುತ್‌ನ ವೋಲ್ಟೇಜ್ ಹೆಚ್ಚಾದ ಹಿನ್ನೆಲೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಪ್ರಮುಖ ಫೈಲ್‌ಗಳು ಸೇರಿದಂತೆ ಕಂಪ್ಯೂಟರ್‌ಗಳು ಸುಟ್ಟು ಹೋಗಿವೆ. ಕೂಡಲೇ ಸಮಯದಲ್ಲಿ ಸ್ಥಳೀಯ ಗ್ರಾಮಸ್ಥರು ನೀರಿನಿಂದ ಬೆಂಕಿ ಆರಿಸಲು ಯತ್ನಿಸಿದ್ದಾರೆ. ಆದರೆ, ಅದು ಸಾಧ್ಯವಾಗಿಲ್ಲ. […]