IPL: ಭರ್ಜರಿ ಗೆಲುವು ಸಾಧಿಸಿದ ಡೆಲ್ಲಿ; ಪಂಜಾಬ್ ಪ್ಲೇ ಆಫ್ ಹಾದಿಯ ಕನಸು ಭಗ್ನ!
Shimla : ಪಂಜಾಬ್ ಕಿಂಗ್ಸ್ ವಿರುದ್ಧ ಡೆಲ್ಲಿ ಗೆಲುವು ಸಾಧಿಸುವ ಮೂಲಕ ಅದರ ಪ್ಲೇ ಆಫ್ ಆಸೆಯನ್ನು ಕಮರಿಸಿದೆ. ರಿಲೀ ರೆಸ್ಸೋ, ಪೃಥ್ವಿ ಶಾ ಸ್ಫೋಟಕ ಅರ್ಧ ಶತಕ ಹಾಗೂ ಇಶಾಂತ್ ಶರ್ಮಾ ಮತ್ತು ನಾರ್ಟ್ಜೆ ಬಿಗಿ ಬೌಲಿಂಗ್ ದಾಳಿ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಜಯ ಸಾಧಿಸಿದೆ. ಮೊದಲಪ ಬ್ಯಾಟಿಂಗ್ ಮಾಡಿದ ಡೆಲ್ಲಿ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 213 ರನ್ ಗಳ ಬೃಹತ್ ಮೊತ್ತ ಸೇರಿಸಿತ್ತು. ಆ ನಂತರ ಧವನ್ ಪಡೆಯನ್ನು […]