Kornersite

Crime International Just In

Fire Accident: ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡ; 21 ಜನ ಸಜೀವ ದಹನ!

ಚೀನಾ(China)ದ ರಾಜಧಾನಿ ಬೀಜಿಂಗ್ ನಲ್ಲಿನ ಆಸ್ಪತ್ರೆಯೊಂದರಲ್ಲಿ ಅಗ್ನಿ ಅವಘಡ (Fire Accident) ಸಂಭವಿಸಿದ್ದು, 21 ಜನ ಸಜೀವವಾಗಿ ದಹನಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬೀಜಿಂಗ್ ನ ಚಾಂಗ್ ಫೆಂಗ್ ಆಸ್ಪತ್ರೆಯ ಪೂರ್ವ ವಿಭಾಗದಲ್ಲಿ ಈ ಅವಘಡ ಸಂಭವಿಸಿದೆ. ತಕ್ಷಣ ಘಟನಾ ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡ ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ 21 ಜನ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.ಇದರೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದ 71 ರೋಗಿಗಳನ್ನು ರಕ್ಷಣಾ ತಂಡ ಸುರಕ್ಷಿತ ಸ್ಥಳಕ್ಕೆ ಕಳುಹಿಸಿದೆ. ಅವಘಡಕ್ಕೆ ನಿಖರ ಕಾರಣ […]