Kornersite

Crime Just In Karnataka State

Crime News: ಕುಡಿದು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಮಹಿಳೆ!

ಮಹಿಳೆಯೊಬ್ಬಳು ಯುವಕನನ್ನು ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ತಾಲೂಕಿನ ತಾರಿಹಾಳ ಗ್ರಾಮದ ನಿವಾಸಿ ನಾಗರಾಜ್ ರಾಗಿ ಪಾಟೀಲ್(25) ಕೊಲೆಯಾದ ದುರ್ದೈವಿ. ತನ್ನ ಊರಿನಲ್ಲಿ ಜಾತ್ರೆಯಿದ್ದ ಹಿನ್ನೆಲೆಯಲ್ಲಿ ಹೊಸ ಬಟ್ಟೆ ಖರೀದಿಗಾಗಿ ಸ್ನೇಹಿತನ ಜೊತೆ ಬೆಳಗಾವಿ ನಗರಕ್ಕೆ ಆಗಮಿಸಿದ್ದ. ಈ ಸಂದರ್ಭದಲ್ಲಿ ಮದ್ಯ ವ್ಯಸನಿ ಮಹಿಳೆಯೋರ್ವಳು ತೆರಳಿದ್ದಾಳೆ. ಬೆಳಗಾವಿಯ ಕಂಗ್ರಾಳಿ ಕೆ.ಹೆಚ್. ಗ್ರಾಮದ ನಿವಾಸಿಯಾಗಿರುವ ಅಂದಾಜು 40 ವರ್ಷದ ಜಯಶ್ರೀ ಪವಾರ್ ಎಂಬುವವರು ನಾಗರಾಜ್ ಬಳಿ ಬಂದು ಮೊಬೈಲ್ ನೀಡು ಎಂದು ಕೇಳಿದ್ದಾಳೆ. ಏಕಾಏಕಿ ಬಂದಿದ್ದಕ್ಕೆ […]