ಹಣ ಕೊಡದಿದ್ದರೆ ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಶಿಕ್ಷಕಿಗೆ ಬೆದರಿಕೆ!
ಚಾಮರಾಜನಗರ: ಪಾಪಿಯೊಬ್ಬ ಶಾಲಾ ಶಿಕ್ಷಕಿಯ(Teacher) ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ನಡೆದಿದೆ.10 ಲಕ್ಷ ರೂ. ಹಣ ನೀಡದೆ ಇದ್ದರೆ ಏರಿಯಾದಲ್ಲಿ ದೊಡ್ಡದಾಗಿ ಫ್ಲೆಕ್ಸ್ ಹಾಕುವುದಾಗಿ ಬ್ಲ್ಯಾಕ್ ಮೇಲ್ ಮಾಡಿರುವ ಘಟನೆ ನಡೆದಿದೆ. ಅಬ್ದುಲ್ ಅಸೀಮ್ ಹಾಗೂ ಮಯೂರ್ ಎನ್ನುವರ ಶಿಕ್ಷಕಿ ಹತ್ತಿರ ಹಣಕ್ಕೆ ಡಿಮ್ಯಾಂಡ್ ಇಟ್ಟಿದ್ದಲ್ಲದೆ ಪತಿ ಬಿಟ್ಟು ಬರುವಂತೆ ಒತ್ತಾಯಿಸಿದ್ದಾನೆ. ಪತಿ ಬಿಟ್ಟು ಬರದಿದ್ದರೆ ಹಿಂದೂ-ಮುಸ್ಲಿಂ ಗಲಾಟೆ ಮಾಡಿಸುವುದಾಗಿ ಕಿರುಕುಳ ನೀಡಿದ್ದಾರೆ. ಹೀಗಾಗಿ ಮನನೊಂದು ಪೊಲೀಸ್ ಠಾಣೆಯಲ್ಲಿ […]