Photo Shoot: ದೇವಸ್ಥಾನದ ಮುಂದೆ ನಗ್ನವಾಗಿ ಫೋಟೋ ಶೂಟ್; ಗಡಿಪಾರು
ಜಕಾರ್ತ: ಪ್ರವಾಸಕ್ಕೆಂದು ತೆರಳಿದ್ದ ರಷ್ಯಾದ (Russia) ಇನ್ಸ್ಟಾಗ್ರಾಮ್ (Instagram) ಸ್ಟಾರ್ ಒಬ್ಬಳು, ದೇವಸ್ಥಾನದ ಮರದ ಕೆಳಗೆ ನಗ್ನ ಫೋಟೋಶೂಟ್ ಮಾಡಿಸಿದ್ದಕ್ಕಾಗಿ ಇಂಡೋನೇಷ್ಯಾದ (Indonesia) ಬಾಲಿಯಿಂದ ಗಡಿಪಾರು ಮಾಡಲಾಗಿದೆ. ನಗ್ನ ಫೋಟೋಶೂಟ್ ಮಾಡಿಸಿರುವುದು, ಬಾಲಿಯ ಹಿಂದೂ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಹೇಳಿ, ತೀವ್ರ ಪ್ರತಿಭಟನೆಯ ನಂತರ ಇಂಡೋನೇಷ್ಯಾ ಸರ್ಕಾರವು ಆ ಮಹಿಳೆಯನ್ನು ಗಡಿಪಾರು ಮಾಡಿದೆ. ರಷ್ಯಾದ 40ರ ಹರೆಯದ ಮಹಿಳೆ ಲೂಯ್ಜಾ ಕೊಶ್ಯಾಕ್ ಬಾಲಿ ಪ್ರವಾಸ ಕೈಗೊಂಡಿದ್ದರು. ಬಾಲಿಯ (Bali) ಸುಂದರ ತಾಣಗಳಲ್ಲಿ ಕೆಲವು ದಿನಗಳ ಕಾಲ […]