IPL 2023: ನವಜಾತ ಮಗು ನೋಡಲು ಆಗುತ್ತಿಲ್ಲ ಎಂದು ಭಾವುಕರಾದ ಚಕ್ರವರ್ತಿ!
Bangalore : ಐಪಿಎಲ್ ನ ಪ್ರಸಕ್ತ ಟೂರ್ನಿಯಲ್ಲಿ ನಿನ್ನೆ ಚಿನ್ನದಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್ ಸಿಬಿ (RCB) ಹಾಗೂ ಕೆಕೆಆರ್ (KKR) ಪಂದ್ಯದಲ್ಲಿ ವರುಣ್ ಚಕ್ರವರ್ತಿ (Varun Chakravarthy) ಉತ್ತಮ ಪ್ರದರ್ಶನ ನೀಡಿದ್ದರು. ಸಹಜವಾಗಿ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ (Player of the Match) ಲಭಿಸಿತು. ಈ ಪ್ರಶಸ್ತಿಯನ್ನು ಪತ್ನಿ ಹಾಗೂ ನವಜಾತ ಮಗನಿಗೆ ಅರ್ಪಿಸಿದ್ದಾರೆ. ಪಂದ್ಯ ಮುಗಿದ ನಂತರ ಅವರನ್ನು ಹರ್ಷ ಬೋಗ್ಲೆ ಮಾತನಾಡಿಸಿದರು. ಈ ಸಂದರ್ಭದಲ್ಲಿ ಐಪಿಎಲ್ ಮುಗಿದ ಬಳಿಕ ಮಗನನ್ನು […]