Kornersite

Just In National

ಸೆಂಗೋಲ್ ನ್ನು ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ!

ಭಾರತದ ಹೊಸ ಸಂಸತ್ ಭವನದ ಉದ್ಘಾಟನೆಯ ಹಿಂದಿನ ದಿನ ಅಧೀನಂ ಪೀಠಾಧಿಪತಿ ಪವಿತ್ರ ರಾಜದಂಡ ಸೆಂಗೋಲ್ (Sengol) ಅನ್ನು ಪ್ರಧಾನಿ ನರೇಂದ್ರ ಮೋದಿ (Narendera Modi) ಅವರಿಗೆ ಹಸ್ತಾಂತರಿಸಿದ್ದಾರೆ. ಅಲ್ಲದೇ, ಪ್ರಧಾನಿಗೆ ಉಡುಗೊರೆ ಕೂಡ ನೀಡಿದ್ದಾರೆ. ದೆಹಲಿಗೆ ತಲುಪಿದ್ದ ಅಧೀನರನ್ನು ಪ್ರಧಾನಿ ಮೋದಿ ಅವರು ತಮ್ಮ ನಿವಾಸದಲ್ಲಿ ಭೇಟಿ ಮಾಡಿದ್ದು, ಅಧೀನರ ಆಶೀರ್ವಾದ ಪಡೆದರು. ಭಾನುವಾರ ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ ಭವನದಲ್ಲಿ ಐತಿಹಾಸಿಕ ಮತ್ತು ಪವಿತ್ರವಾದ ಸೆಂಗೋಲ್ […]

International Just In

PM Modi: ಆಕಾಶದಲ್ಲಿ ವೆಲ್ ಕಮ್ ಮೋದಿ ಎಂದು ಬರೆದು ಸ್ವಾಗತ!

ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಆಸ್ಟ್ರೇಲಿಯಾ (Australia tour) ಪ್ರವಾಸದಲ್ಲಿದ್ದಾರೆ. ಈ ಮಧ್ಯೆ ಸಿಡ್ನಿಯಲ್ಲಿ ವೆಲ್‌ಕಮ್ ಮೋದಿ’ (Skywriting)ಎಂದು ವಿಮಾನದ ಕಾಂಟ್ರಾಲ್‌ಗಳಿಂದ ಬರೆಯಲಾದ ದೃಶ್ಯಕ್ಕೆ ಇಡೀ ಆಸ್ಟ್ರೇಲಿಯಾ ಸಾಕ್ಷಿಯಾಗಿದೆ. ಸಿಡ್ನಿಯ ಖುಡೋಸ್ ಬ್ಯಾಂಕ್ ಅರೆನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಲು ಆಯೋಜಿಸಲಾದ ಕಾರ್ಯಕ್ರಮದ ಮೊದಲು ಈ ದೃಶ್ಯವು ಗೋಚರಿಸಿತು. ಸ್ಕೈರೈಟಿಂಗ್‌ನ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಒಂಬತ್ತು ವರ್ಷಗಳ ನಂತರ ಆಸ್ಟ್ರೇಲಿಯಾಗೆ ಭೇಟಿ ನೀಡುತ್ತಿರುವ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು […]

Bengaluru Just In Karnataka Politics State

Karnataka Assembly Election: ಜೈ ಭಜರಂಗ ಬಲಿ ಘೋಷಣೆ ಮೂಲಕ ಮಾತು ಆರಂಭಿಸಿದ ಪ್ರಧಾನಿ!

Mangalore : ರಾಜ್ಯ ರಾಜಕೀಯ ಕಣ ರಂಗೇರಿದ್ದು, ಭಜರಂಗದಳ ಬ್ಯಾನ್ ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಮದ್ಯೆ ಬಿಗ್ ಫೈಟ್ ನಡೆಯುತ್ತಿದೆ. ಇಂದು ಪ್ರಚಾರ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಭಜರಂಗಬಲಿ ಕೀ ಜೈ (Jai Bajrangbali) ಎಂದು ಹೇಳುವುದರ ಮೂಲಕ ಭಾಷಣ ಆರಂಭಿಸಿದ್ದಾರೆ. ಭಾರತ್‌ ಮಾತಾ ಕೀ ಜೈ ಎಂದು ಹೇಳಿ ಭಾಷಣ ಆರಂಭಿಸಿತ್ತು. ಆದರೆ, ಮೂಲ್ಕಿ ಪ್ರಚಾರ ಸಭೆಯಲ್ಲಿ ಭಾರತ್‌ ಮಾತಾಕೀ ಜೈ ಎಂದು ಹೇಳಿದ ಬಳಿಕ ತುಳುವಿನಲ್ಲಿ ಮಾತು […]

Just In National

Vande Bharat Express: ವಂದೇ ಭಾರತ್ ಎಕ್ಸಪ್ರೆಸ್ ಗೆ ಮತ್ತೆ ಕಲ್ಲು ತೂರಿದ ದುಷ್ಕರ್ಮಿಗಳು!

ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಚಾಲನೆ ನೀಡಿದ್ದ ಕೇರಳದ (Kerala) ಮೊದಲ ವಂದೇ ಭಾರತ್‌ ಎಕ್ಸ್‌ಪ್ರೆಸ್‌ (Vande Bharat Express) ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ಎಕ್ರ್ ಪ್ರೆಸ್ ರೈಲು, ತಿರುನಾವಯ ಹಾಗೂ ತಿರೂರ್ ಮಧ್ಯೆ ಸಂಚರಿಸುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಒಂದು ಕೋಚ್‌ನ ವಿಂಡ್‌ಶೀಲ್ಡ್ ಹಾನಿಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ ಎಂದು ದಕ್ಷಿಣ ರೈಲ್ವೇ […]