Kornersite

Crime Just In National

ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿರುವ ಪೊಲೀಸ್ ಅಧಿಕಾರಿ!

ಲಕ್ನೋ : ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬಾತ ಮಹಿಳೆಯ ಮನಯೊಬ್ಬರ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿರುವ ಆಘಾತಕಾರಿ ಘಟನೆಯೊಂದು ನಡೆದಿದೆ. ಈ ಘಟನೆ ಉತ್ತರ ಪ್ರದೇಶದ (Uttar Pradesh) ಆಗ್ರಾದಲ್ಲಿ (Agra) ನಡೆದಿದೆ. ಸದ್ಯ ಆರೋಪಿಯನ್ನು ಮಹಿಳೆಯ ದೂರಿನ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಗ್ರಾಮಸ್ಥರು ಪೊಲೀಸ್ ಅಧಿಕಾರಿಯನ್ನು ಕಂಬಕ್ಕೆ ಕಟ್ಟಿ ಥಳಿಸಿರುವ ವಿಡಿಯೋವೊಂದು ವೈರಲ್ ಆಗಿದೆ. ಗ್ರಾಮಸ್ಥರು ಸಂದೀಪ್ ಕುಮಾರ್ ಎಂಬಾತನನ್ನು ವಿವಸ್ತ್ರಗೊಳಿಸಿ, ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಈ […]

Bengaluru Crime Just In Karnataka State

Police: ಪೀಪಲ್ಸ್‌ ಮ್ಯಾನ್‌ ಎಂಬ ಹೆಸರು ಗಳಿಸಿದ್ದ ಇನ್ಸ್‌ಪೆಕ್ಟರ್‌ ಇನ್ನಿಲ್ಲ!

ಬೆಂಗಳೂರು: ಸಿಲಿಕಾನ್ ಸಿಟಿಯ ಜಯನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಮಂಜುನಾಥ್‌ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.ಮಂಜುನಾಥ್ ಅವರು ಲಿವರ್‌ ಕ್ಯಾನ್ಸರ್‌ ನಿಂದ ಬಳಲುತ್ತಿದ್ದರು. ಪತ್ನಿ ಹಾಗೂ ಓರ್ವ ಪುತ್ರನನ್ನು ಅವರು ಅಗಲಿದ್ದಾರೆ. ಲಿವರ್‌ ಕ್ಯಾನ್ಸರ್‌ ಕೊನೆ ಹಂತದಲ್ಲಿದ್ದಾಗ ಅದು ಮಂಜುನಾಥ್ ಗಮನಕ್ಕೆ ಬಂದಿದೆ. ಹೀಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಹಾಸನಕ್ಕೆ ಇನ್ಸ್ಪೆಕ್ಟರ್ ಮಂಜುನಾಥ್ ಮೃತದೇಹ ಕೊಂಡೊಯ್ಯಲಾಗಿದ್ದು, ಅವರ ಹುಟ್ಟೂರಾದ ಹುಟ್ಟೂರಾದ ಹಾಸನ ಜಿಲ್ಲೆಯ ಉದ್ದೂರಿನಲ್ಲಿ ಇಂದು […]