ಕರ್ನಾಟಕ ಬಂದ್ ಗೆ ಕರೆ; ಕರ್ನಾಟಕ ಚೇಂಬರ್ ಆಫ್ ಕಾರ್ಮರ್ಸ್ ಹಾಗೂ ಇಂಡಸ್ಟ್ರಿಯಿಂದ ಕರೆ
ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ (KCC&I) ಜೂನ್ 22 ರಂದು ಒಂದು ದಿನ ಕರ್ನಾಟಕ ಬಂದ್ಗೆ ಕರೆ ನೀಡಿದೆ. ಕೂಡಲೇ ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯುವಂತೆ ಜೂ.10 ರಂದು ಕೆಸಿಸಿಐ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವಾರಗಳ ಗಡುವು ವಿಧಿಸಿತ್ತು. ದರ ಏರಿಕೆ ಹಿಂಪಡೆಯದಿದ್ದರೆ ಎಲ್ಲ ಕೈಗಾರಿಕೆಗಳನ್ನೂ ಬಂದ್ ಮಾಡಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿತ್ತು. ರಾಜ್ಯ ಸರ್ಕಾರದ ಜತೆ ಚರ್ಚೆ ನಡೆಸಿ ಮನವರಿಕೆ ಮಾಡಿಕೊಡುವ ಪ್ರಯತ್ನ ವಿಫಲವಾದ […]