Twitter Blue Tick: ಟ್ವಿಟರ್ ನಲ್ಲಿ ಬ್ಲೂ ಟಿಕ್ ಮಾಯ; ಸೆಲೆಬ್ರಿಟಿಗಳ ಪ್ರತಿಕ್ರಿಯೆ ಏನು?
ಟ್ವಿಟರ್ (Twitter) ಸಂಸ್ಥೆಯು ದಿನಕ್ಕೊಂದು ವಿಷಯವಾಗಿ ಸುದ್ದಿಯಾಗುತ್ತಲೇ ಇದೆ. ಈ ಹಿಂದೆ ಅಧಿಕೃತ ಖಾತೆಗಾಗಿ ನೀಡಿದ್ದ ಬ್ಲೂಟಿಕ್ (Blue Tick) ಅನ್ನು ಈಗ ಅದು ತೆಗೆದು ಹಾಕಿದೆ. ಈ ಹಿಂದೆಯೇ ಸಂಸ್ಥೆಯು ಚೆಕ್ ಮಾರ್ಕ್ ಕುರಿತು ಪ್ರಕಟನೆಯನ್ನು ನೀಡಿತ್ತು. ಹಣ ಪಾವತಿ ಮಾಡಿದರೆ ಬ್ಲೂ ಟಿಕ್ ಮೊದಲಿನಂತೆಯೇ ಉಳಿಯುತ್ತದೆ ಎನ್ನುವ ಸಂದೇಶವನ್ನು ಹಲವಾರಿ ಬಾರಿ ನೀಡಿತ್ತು. ಕೆಲವರು ಹಣ ಪಾವತಿಸಿ ಬ್ಲೂಟಿಕ್ ಉಳಿಸಿಕೊಂಡಿದ್ದಾರೆ. ಇನ್ನೂ ಕೆಲವರು ಈಗ ಗೊಂದಲದಲ್ಲಿದ್ದಾರೆ. ಹಣಪಾವತಿ ಮಾಡದ ಬಹುತೇಕ ಸಿಲೆಬ್ರಿಟಿಗಳ (Celebrity) ಬ್ಲೂಟಿಕ್ […]