ಸರ್ಕಾರ ಬದಲಾದ ಬೆನ್ನಲ್ಲೆ ಸಿಬಿಐ ಮಹಾನಿದೇಶಕರಾಗಿ ಪ್ರವೀಣ್ ಸೂದ ನೇಮಕ
ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ. ಸಿಬಿಐ ನಿರ್ದೇಶಕರಾಗಿ ಎರಡು ವರ್ಷಗಳ ಕಾಲ ನೇಮಕಗೊಂಡಿದ್ದಾರೆ. ಈ ಕುರಿತ ಅಧಿಕೃತ ಆದೇಶ ಹೊರಬಿದ್ದಿದೆ. ಪ್ರವೀಣ್ ಸೂದ್ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಮೇ 25 ರಂದು ಅಧಿಕಾರ ಸ್ವೀಕಾರ ಮಾಡಿದ್ದರು. ಎರಡು ವರ್ಷಗಳ ಕಾಲ ಅಧಿಕಾರದಲ್ಲಿದ್ದರು. ಆದ್ರೆ ಇದೀಗ ಸರ್ಕಾರ ಬದಲಾದ ಬೆನ್ನಲ್ಲೆ ಸಿಬಿಐ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ. ಪ್ರಸ್ತುತ ಸಿಬಿಐ ನಿರ್ದೇಶಕ ಸುಬೋದ್ ಕುಮಾರ್ ಜೈಸ್ವಾಲ್ ಅವರ ಅಧಿಕಾರ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಪ್ರವೀಣ್ […]