ಹಾಲಿನ ಗ್ರಾಹಕರ ಜೇಬಿಗೆ ಬೀಳಲಿದೆ ಕತ್ತರಿ; ಭರ್ಜರಿ ಏರಿಕೆಯಾಗಲಿದೆ ಹಾಲಿನ ದರ!?
ಕಾಂಗ್ರೆಸ್ ಸರ್ಕಾರ(Congress) ಅಧಿಕಾರಕ್ಕೆ ಬರುತ್ತಿದ್ದಂತೆ ವಿದ್ಯುತ್ ದರ(Electricity Hike) ಏಕಾಏಕಿ ಏರಿಕೆಯಾಗಿತ್ತು. ಈಗ ಹಾಲಿನ ಗ್ರಾಹಕ(Milk Price Hike)ರಿಗೂ ಕೂಡ ಶಾಕ್ ಎದುರಾಗುವ ಸಾಧ್ಯತೆ ಇದೆ. ಹಾಲು ಒಕ್ಕೂಟಗಳು ರೈತರಿಗೆ ಕೊಡುತ್ತಿದ್ದ ಹಾಲಿನ ಪ್ರೋತ್ಸಾಹ ಧನ ಕಡಿತಗೊಳಿಸಲು ಮುಂದಾಗಿದ್ದವು. ಆದರೆ, ಸಿಎಂ ಸಿದ್ದರಾಮಯ್ಯ(Siddaramaiah) ಸೂಚನೆ ನೀಡಿದ್ದ ಮೇರೆಗೆ ಹಾಲು ಒಕ್ಕೂಟ ತನ್ನ ನಿರ್ಧಾರ ಬದಲಾಯಿಸಿ ಹಾಲಿನ ಪ್ರೋತ್ಸಾಹ ಧನ ಮುಂದುವರೆಸಲು ಮುಂದಾಗಿದೆ. ಆದರೆ, ಇದರ ಪರಿಣಾಮ ಗ್ರಾಹಕರ ಮೇಲೆ ಬೀಳುವ ಸಾಧ್ಯತೆ ಇದೆ. ಹೀಗಾಗಿ ಹಾಲಿನ ದರ […]