Kornersite

Bengaluru Just In Karnataka Lifestyle Maharashtra National State Uttar Pradesh

Gold Price: ಚಿನ್ನಾಭರಣ ಪ್ರಿಯರಿಗೆ ಇಲ್ಲಿದೆ ಗುಡ್ ನ್ಯೂಸ್!

ಬೆಂಗಳೂರು : ಚಿನ್ನ ಹಾಗೂ ಬೆಳ್ಳಿ ಬೆಲೆಗಳು (Gold and Silver Prices) ಇಳಿಕೆಯ ಹಾದಿ ಹಿಡಿದಿದ್ದು, ಅಮೆರಿಕ, ದುಬೈನಲ್ಲಿ ಚಿನ್ನದ ಬೆಲೆ 49,000 ರೂ ಒಳಗೆ ಚಿನ್ನದ ದರ ಬಂದಿದೆ. ಸಿಂಗಾಪುರ, ಕುವೇತ್ನಲ್ಲಿ ಬೆಲೆ 49 ಸಾವಿರ ರೂ ಒಳಗಿದೆ. ಭಾರತದಲ್ಲಿ ಎಲ್ಲೆಡೆ ಚಿನ್ನ ಮತ್ತು ಬೆಳ್ಳಿ ಬೆಲೆ ಎರಡೂ ಇಳಿಕೆ ಆಗಿವೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ಹೆಚ್ಚಿನ ಇಳಿಕೆ ಕಂಡಿದೆ. ದೇಶದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 54,700 ರುಪಾಯಿ […]