Kornersite

Bengaluru Just In Karnataka State

Teachers Job: 15,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಪ್ರಕಟ!

ಕರ್ನಾಟಕದಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಕುರಿತು ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಲು ಈ ಮೂಲಕ ಸೂಚನೆ ನೀಡಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಈ ಕುರಿತು ಅಧಿಸೂಚನೆ ಹೊರಡಿಸಿದ್ದು, ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ 1:1 ಅನುಪಾತದ ಅಂತಿಮ ಆಯ್ಕೆ ಪಟ್ಟಿಯನ್ನು ಇಲಾಖಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. 26 ಜಿಲ್ಲೆಗಳಲ್ಲಿ ಅಂತಿಮ ಆಯ್ಕೆ ಪಟ್ಟಿಯಲ್ಲಿರುವ ಆಯ್ಕೆಯಾಗಿರುವ ಎಲ್ಲ ಅಭ್ಯರ್ಥಿಗಳ ಮೂಲ ದಾಖಲೆಗಳ ನೈಜತ್ವ […]